ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ- 26ರಂದು ಆದಿತ್ಯವಾರ ಮೂಡುಬಿದಿರೆ ಸ್ವರಾಜ್ಯ ಮೈದಾನದಿಂದ ಹೊರೆ ಕಾಣಿಕೆ ಮೆರವಣಿಗೆ
ಮೂಡುಬಿದಿರೆ ತಾಲೂಕು 9 ಮಾಗಣೆಯ ಒಡೆಯ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 26 ರಿಂದ ಮೇ 1 ರವರೆಗೆ ನಡೆಯಲಿರುವುದಾಗಿ...
