ಮೂಡುಬಿದಿರೆಯಲ್ಲಿ ಸಮಾಜ ಮಂದಿರ, ಯುವವಾಹಿನಿಯಿಂದ ಬೆದ್ರ ಗೂಡುದೀಪ ಮತ್ತು ರಂಗೋಲಿ
ಮೂಡುಬಿದಿರೆ ಸಮಾಜ ಮಂದಿರ ಸಭಾ (ರಿ.) ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆ ಯುವವಾಹಿನಿ (ರಿ)ಯ ಮೂಡುಬಿದಿರೆ ಘಟಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಸಾರ್ವಜನಿಕರಿಗಾಗಿ 3ನೇ ವರ್ಷದ ಬೆದ್ರ ಗೂಡುದೀಪ ಮತ್ತು...
