Author : Madhyama Bimba

834 Posts - 0 Comments
ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ: ವಿಶ್ವ ಕ್ಷಯರೋಗ ದಿನಾಚರಣೆ

Madhyama Bimba
ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಮತ್ತು ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಂಯುಕ್ತ ಆಶ್ರಯದಲ್ಲಿ ಮಾ. 24ರಂದು ವಿಶ್ವ ಕ್ಷಯರೋಗ ದಿನಾಚರಣೆಯನ್ನು ಈ ವರ್ಷದ ಘೋಷ ವಾಕ್ಯವಾದ “ಹೌದು, ಭಾರತದ ನೇತೃತ್ವದಲ್ಲಿ ನಾವು...
ಕಾರ್ಕಳಹೆಬ್ರಿ

ಹೆಬ್ರಿ ಅಮೃತ ಭಾರತಿ ವಿದ್ಯಾಲಯದ 4 ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕೆ ಆಯ್ಕೆ

Madhyama Bimba
ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು 2025-26ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ 4 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ...
ಕಾರ್ಕಳಹೆಬ್ರಿ

ಹೆಬ್ರಿ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸಭೆ

Madhyama Bimba
ಹೆಬ್ರಿ : ಹೆಬ್ರಿ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸಭೆಯು ಅಧ್ಯಕ್ಷ ಶಂಕರ ಶೇರಿಗಾರ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಅದಾಲತ್ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು....
ಕಾರ್ಕಳ

ಕ್ರೈಸ್ಟ್‌ಕಿಂಗ್‌ನಲ್ಲಿ ವರ್ಟೆಕ್ಸ್ ವೆಂಚರ್ – 2026 ಬೇಸಿಗೆ ಶಿಬಿರ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಸಂಸ್ಥೆಯ ನೂತನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಸಂತ ಬೆಸಿಲಿಕಾ ಅತ್ತೂರು ಇಲ್ಲಿನ ಸಹಾಯಕ ಧರ್ಮ ಗುರುಗಳಾದ...
ಕಾರ್ಕಳಹೆಬ್ರಿ

ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ರಾಜ್ಯ ಸರ್ಕಾರದಿಂದ ಮೊದಲ ಹಂತದ ಅನುದಾನ ಬಿಡುಗಡೆ: ಕೃತಜ್ಞತೆ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

Madhyama Bimba
2027 ರಲ್ಲಿ ಕಾರ್ಕಳ ಭಗವಾನ್ ಬಾಹುಬಲಿ ಮೂರ್ತಿಗೆ ಮಹಾ ಮಸ್ತಕಾಭಿಷೇಕ ನಡೆಯಲಿದ್ದು ಅದರ ಮೂಲಭೂತ ಸೌಕರ್ಯಕ್ಕೆ ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಅಲ್ಪ ಸಂಖ್ಯಾತ ಇಲಾಖೆಯ ಮೂಲಕ ಮೊದಲ ಹಂತದಲ್ಲಿ 1.59 ಕೋಟಿ ರೂಪಾಯಿಗಳನ್ನು ಬಿಡುಗಡೆ...
ಮೂಡುಬಿದಿರೆ

ವಿಶ್ರಾಂತ ಶಿಕ್ಷಕ ಶಿಶುಪಾಲ ಹೆಗ್ಡೆ ನಿಧನ

Madhyama Bimba
ಪಡುಕೊಣಾಜೆ ದೂಡ್ಡಮನೆ ಗುತ್ತು ಶಿಶುಪಾಲ ಹೆಗ್ಡೆ ಇವರು ಇಂದು ಕೊನೆಯುಸಿರೆಳೆದರು. ಅಲ್ಪಕಾಲದ ಅಸೌಖ್ಯದಿಂದ ಬಳಲಿದ್ದ ಅವರು ಕೋಟೆಬಾಗಿಲು, ಮೂಡುಬಿದ್ರೆ, ಮರಿಯಾಡಿ ಪಡುಕೊಣಾಜೆ ಶಾಲೆಗಳಲ್ಲಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದರು. ಮೇಕಾರು ಶ್ರೀ ಧೂಮ್ರ ಧೂಮಾವತಿ...
Blog

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಆಗಿ ಶೋಭಾ ಭಾಸ್ಕರ್

Madhyama Bimba
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ಇದರ ಕಾರ್ಯದರ್ಶಿಯಾಗಿ ಕಾರ್ಕಳದ ಶೋಭಾ ಭಾಸ್ಕರ್ ರನ್ನು ಆಯ್ಕೆ ಮಾಡಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಆಯ್ಕೆ ಮಾಡಿದ್ದಾರೆ. ಕಾರ್ಕಳದ ನಿವಾಸಿ ಆಗಿರುವ ಇವರು ಹಲವಾರು...
Blog

ಮಂಜೋಲು ಗುತ್ತು ಆನಂದ ಶೆಟ್ಟಿ ನಿಧನ

Madhyama Bimba
ಯರ್ಲಪ್ಪಾಡಿ ಮಂಜೋಲು ಗುತ್ತು ನಿವಾಸಿ ಆನಂದ ಶೆಟ್ಟಿ (79 ವ ) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ. 23 ರಂದು ನಿಧನರಾದರು. ಹರೇ ರಾಮ ಹರೇ ಕೃಷ್ಣ  ಧಾರ್ಮಿಕ ಸಂಘಟನೆಯಲ್ಲಿ ತಮ್ಮನ್ನು ಸಕ್ರಿಯವಾಗಿ...
Blog

ಮೂಡುಬಿದಿರೆಯಲ್ಲಿ ಯುವಕ ಹೃದಯಾಘಾತಕ್ಕೆ ಬಲಿ

Madhyama Bimba
ಮೂಡುಬಿದಿರೆಯ ಎಂ.ಕೆ. ಜ್ಯುವೆಲ್ಲರಿಯಲ್ಲಿ 22 ವರ್ಷಗಳಿಂದ ಚಿನ್ನದ ಕೆಲಸಗಾರರಾಗಿ ಸೇವೆ ಸಲ್ಲಿಸುತ್ತಿದ್ದ  ಅಂಡಿಂಜೆ.  ನಿವಾಸಿ ಪ್ರಶಾಂತ್ ಆಚಾರ್ಯ ಇಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಎಂದಿನಂತೆ ಕೆಲಸಕ್ಕೆ ಆಗಮಿಸಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಗೆ...
Blog

ಮಹಾವೀರ ಕಾಲೇಜಿನಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮೆಶಿನ್ ಲರ್ನಿಂಗ್ ಲ್ಯಾಬೋರೇಟರಿ ಉದ್ಘಾಟನೆ

Madhyama Bimba
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಿಷಿನ್ ಲರ್ನಿಂಗ್ ಲ್ಯಾಬೊರೋಟರಿಯ ಉದ್ಘಾಟನೆ ನಡೆಯಿತು. ಕರ್ನಾಟಕ ಬ್ಯಾಂಕ್ ನ ಸಹಾಯಕ ಮಹಾ ಪ್ರಬಂಧಕರಾದ ವಿಶ್ವನಾಥ್ ಎಸ್. ಆರ್. ಉದ್ಘಾಟನೆಯನ್ನು ನೆರವೇರಿಸಿದರು. ನಂತರ ಮಾತನಾಡಿದ...

This website uses cookies to improve your experience. We'll assume you're ok with this, but you can opt-out if you wish. Accept Read More