ಮಾ. 24: ಕುಚ್ಚೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರಂಗಪೂಜಾ ಮಹೋತ್ಸವ ಹಾಗೂ ಕೆಂಡೋತ್ಸವ
ಕುಚ್ಚೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಾ. 24ರಂದು ವರ್ಷಂಪ್ರತಿಯಂತೆ ಜರಗುವ ರಂಗಪೂಜಾ ಮಹೋತ್ಸವ ಹಾಗೂ ಕೆಂಡೋತ್ಸವವು ವೇದಮೂರ್ತಿ ಪ್ರೇಮಚಂದ್ರ ತಂತ್ರಿಯವರ ನೇತ್ರತ್ವದಲ್ಲಿ ಜರುಗಲಿದೆ. ಅಂದು ಪೂರ್ವಾಹ್ನ ಗಂಟೆ 8.00ಕ್ಕೆ ಪುಣ್ಯಾಹವಾಹನ, ಗಂಟೆ 12.00ಕ್ಕೆ ಪ್ರಧಾನ...
