ಕಾರ್ಕಳ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಅಥ್ಲೆಟಿಕ್ನಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿದ ಕ್ರೈಸ್ಟ್ಕಿಂಗ್ ವಿದ್ಯಾರ್ಥಿನಿಯರು
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಮ್ಮ ವಿದ್ಯಾಸಂಸ್ಥೆಯ ಬಾಲಕಿಯರು ಓವರ್ ಅಲ್ ಚಾಂಪಿಯನ್ ಹಾಗೂ ಸಮಗ್ರ ಬಹುಮಾನ ಪಡೆದಿರುತ್ತಾರೆ. ವಿಜೇತ ವಿದ್ಯಾರ್ಥಿಗಳಾದ...
