ಪಡುಮಾರ್ನಾಡು ಅಚ್ಚರಕಟ್ಟೆ ಶ್ರೀ ಕುಂಭಕಂಠೀಣಿ ಭಜನಾ ಮಂಡಳಿ ಹಾಗೂ ಮಹಿಳಾ ಭಜನಾ ಮಂಡಳಿ ಇದರ ಭಜನಾ ಮಕ್ಕಳಿಗೆ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ವಿಶ್ರಾಂತ ಪೋಸ್ಟ್ ಮಾಸ್ಟರ್ ಜಗತ್ಪಾಲ್ ಎಸ್. ಹೆಗ್ಡೆ, ಬ್ಯಾಗ್...
ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೇಶವ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಸುಧಾಕರ ಪೂಜಾರಿ ಆಯ್ಕೆಯಾಗಿದ್ದಾರೆ. ಸಂಘಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಮಂದಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಬ್ಬರು ಆಯ್ಕೆಯಾಗಿದ್ದರು....
ಕುಕ್ಕುಂದೂರು: ಬೇಸಿಗೆ ರಜೆಯ ನಂತರ ಜೂ.೦೧ ರಿಂದ ಈ ಸಾಲಿನ ಶೈಕ್ಷಣಿಕ ವರ್ಷಾರಂಭಗೊಳ್ಳಲಿದ್ದು, ರಜೆಯಿಂದಾಗಿ ಶಾಲೆಯಲ್ಲಿ ಯಾವುದೇ ಚಟುವಟಿಕೆಗಳು ನಡೆಯದೆ ಇದ್ದುದರಿಂದ ಶಾಲೆಗೆ ಆಗಮಿಸುವ ಮಕ್ಕಳು ಧೂಳು, ಕಸಕಡ್ಡಿಗಳಿಲ್ಲದ ಸ್ವಚ್ಛಂದವಾದ ತರಗತಿ ಕೊಠಡಿಗಳಲ್ಲಿ ಕಲಿಕೆಯನ್ನು...
ಹೆಬ್ರಿ:ಯುವಕರ ಕಣ್ಮಣಿ, ದೇಶಪ್ರೇಮಿ ಮಾಧವ ಮುದ್ರಾಡಿ ಸ್ಮರಣಾರ್ಥ ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮುದ್ರಾಡಿ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ಸಮಾಜ ಸೇವಕರಾದ ಗಣಪತಿ ಎಂ. ಹಾಗೂ ಕುಟುಂಬಿಕರು ಗುರುತಿಸಿ ಸನ್ಮಾನಿಸಿದರು. ಮುದ್ರಾಡಿ -ಕಬ್ಬಿನಾಲೆ...
ಕಾರ್ಕಳ: ತಾನು ಎಲ್ಲರಿಗಾಗಿ ಎಲ್ಲರೂ ತನಗಾಗಿ ಎಂಬ ತತ್ವದಡಿಯಲ್ಲಿ ಅಸ್ತಿತ್ವಕ್ಕೆ ಬಂದು ಸಹಕಾರ ಮನೋಭಾವದಿಂದಲೇ ಕಾರ್‍ಯಾಚರಿಸಿ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯಲ್ಲಿರುವ ಕಾರ್ಕಳದ ಪ್ರತಿಷ್ಠಿತ ಶ್ರೀ ದುರ್ಗಾಪಮೇಶ್ವರಿ ವಿವಿಧೋದ್ಧೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ...
ಮೂಡುಬಿದಿರೆ ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪುತ್ತಿಗೆ ಕಂಚಿಬೈಲು ನಾಗರಾಜ ಭಟ್ ಅವರು ಮೇ 31ರಂದು ನಿಧನರಾದರು. ಪತ್ನಿ ,ಒಂದು ಗಂಡು ಒಂದು ಹೆಣ್ಣು ಮಕ್ಕಳು ಸೇರಿದಂತೆ ಅಪಾರ...
ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ )ಶಿರ್ತಾಡಿ ಮತ್ತು ಮಹಿಳಾ ಘಟಕ ಇದರ ವತಿಯಿಂದ ಸಂಘದ ಸದಸ್ಯರ ಮನೆ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಸುಮಾರು 250 ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ...
ಕರ್ನಾಟಕ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿಯ ದ್ವಿತೀಯ ಪರೀಕ್ಷೆಯಲ್ಲಿ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿ ವೈಭವ್ ವಿ ಆರ್ ಕುಲಾಲ್ 617 ಅಂಕ ಗಳಿಸಿ ರಾಜ್ಯಕ್ಕೆ 9 ನೇ ರ‍್ಯಾಂಕ್ ಪಡೆದಿದ್ದಾರೆ...
ಕಾರ್ಕಳ: ಮುಡಾರು ಗ್ರಾಮದ ಕಡಾರಿ ಬಳಿ ವರ್ನಾ ಹುಂಡೈ ಕಾರಿಗೆ ಟೂರಿಸ್ಟ್ ಟ್ಯಾಕ್ಸಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಮೇ. 29ರಂದು ನಡೆದಿದೆ. ಹಾವೇರಿ ಜಿಲ್ಲೆಯ ಶರತ್ ಗುಂಡೇನಹಳ್ಳಿ (37)ರವರು ವರ್ನಾ ಹುಂಡೈ...
This website uses cookies to improve your experience. We'll assume you're ok with this, but you can opt-out if you wish. AcceptRead More