ಕಾರ್ಕಳ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್‌ನ ನೂತನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ರಾಕೇಶ್ ಅಮೀನ್ ಪ್ರಧಾನ ಕಾರ್ಯದರ್ಶಿಯಾಗಿ ಅನೀಶ್ ತೆಂಡೂಲ್ಕರ್
ಕಾರ್ಕಳ: ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಶನ್ ಕಾರ್ಕಳ ಇದರ ನೂತನ ಅಧ್ಯಕ್ಷರಾಗಿ ರಾಕೇಶ್ ಅಮೀನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅನೀಶ್ ತೆಂಡೂಲ್ಕರ್ ಆಯ್ಕೆಯಾಗಿದ್ದಾರೆ. ಹೋಟೆಲ್ ಪ್ರಕಾಶ್‌ನಲ್ಲಿ ಆ. 13ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ 2026-27ನೇ ಸಾಲಿನ...
