‘ಆಳ್ವಾಸ್ ಪದವಿ ಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ’- ಎಸ್.ಎಸ್.ಎಲ್.ಸಿ. ಸಿಬಿಎಸ್‌ಇ, ಐಸಿಎಸ್‌ಇ, ರಾಜ್ಯ ಪಠ್ಯಕ್ರಮಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ
ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಈ...