Author : Madhyama Bimba

1475 Posts - 0 Comments
ಕಾರ್ಕಳಹೆಬ್ರಿ

ಹೆಬ್ರಿ: ಮಾದಕ ದ್ರವ್ಯ ವಿರೋಧಿ ದಿನಾಚರಣೆ

Madhyama Bimba
ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಹೆಬ್ರಿ ಪೊಲೀಸ್ ಠಾಣಾ ವತಿಯಿಂದ ಎಸ್. ಆರ್ ಸಮೂಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಹೆಬ್ರಿ ಪೇಟೆ ಪರಿಸರದಲ್ಲಿ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಎಸ್.ಆರ್ ಸಮೂಹ ಶಿಕ್ಷಣ...
ಮೂಡುಬಿದಿರೆ

ಮೂಡುಬಿದಿರೆ ರೋಟರಿ ಕ್ಲಬ್  ಅಧ್ಯಕ್ಷರಾಗಿ ಡಾ. ಆಶೀರ್ವಾದ್, ಕಾರ್ಯದರ್ಶಿ ಪ್ರಜ್ವಲ್

Madhyama Bimba
ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಇದರ 2026-27ನೇ ಸಾಲಿನ ಅಧ್ಯಕ್ಷರಾಗಿ ಶಿರ್ತಾಡಿ ಪ್ರಭಾ ಕ್ಲಿನಿಕ್ ನ ಡಾ. ಆಶೀರ್ವಾದ್ ಎಂ ಪಿ ಹಾಗೂ ಕಾರ್ಯದರ್ಶಿಯಾಗಿ ಉದ್ಯಮಿ ಪ್ರಜ್ವಲ್ ಆಚಾರ್ ಆಯ್ಕೆಯಾಗಿದ್ದಾರೆ. ಕ್ಲಬ್ ಉಪಾಧ್ಯಕ್ಷರಾಗಿ ಡಾ....
ಮೂಡುಬಿದಿರೆ

ಮಾದಕ ವ್ಯಸನದ ವಿರುದ್ಧ ಯುವಜನತೆ ಜಾಗೃತರಾಗಬೇಕು: ಪಿಎಸ್‌ಐ ಪ್ರತಿಭಾ ಕೆ.ಎಸ್.

Madhyama Bimba
ಮೂಡುಬಿದಿರೆ : ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು....
Blog

ಜೂ. 28: ಉಚಿತ ಆರೋಗ್ಯ ತಪಾಸಣಾ ಶಿಬಿರ

Madhyama Bimba
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕಾರ್ಕಳ ತಾಲೂಕು ಕಾರ್ಕಳ ವಲಯ, ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ, ಉದ್ಯಾವರ ಮತ್ತು ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ (ನಿ.)...
ಮೂಡುಬಿದಿರೆ

ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆ- ಮಾದರಿ ಸೋಲಾರ್‌ ಗ್ರಾಮವಾಗಿ ಪುತ್ತಿಗೆ ಗ್ರಾಮ ಪಂಚಾಯತ್

Madhyama Bimba
ಮೂಡುಬಿದಿರೆ : ಪ್ರಧಾನಮಂತ್ರಿ ಸೂರ್ಯಘರ್‌ ಮುಫ್ತ್‌ ಬಿಜ್ಲಿ ಯೋಜನೆಯಡಿಯಲ್ಲಿ ಮಾದರಿ ಸೋಲಾರ್‌ ಗ್ರಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮ ಕೇಂದ್ರ...
ಮೂಡುಬಿದಿರೆ

ಮಹಾವೀರ ಪದವಿ ಪೂರ್ವ ಕಾಲೇಜಿನಲ್ಲಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ

Madhyama Bimba
ಮೂಡುಬಿದಿರೆ :ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು, ಮೂಡುಬಿದಿರೆಯಲ್ಲಿ ಡ್ರೀಮ್ಸ್ ಆನ್ ಪೇಜ್- ನೋಟ್ ಬುಕ್ ವಿತರಣಾ ಕಾರ್ಯಕ್ರಮವನ್ನು ಜೂ. 18ರಂದು ಜರಗಿತು. ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು....
ಕಾರ್ಕಳ

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭ

Madhyama Bimba
ಕಾರ್ಕಳ: ಕಾರ್ಕಳ ಜ್ಞಾನಸುಧಾಆಂಗ್ಲ ಮಾಧ್ಯಮ ಶಾಲೆ ಮತ್ತು ಪ್ರೌಢಶಾಲೆ ಗಣಿತ ನಗರದಲ್ಲಿ 2026-27ನೇ ಸಾಲಿನ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭವು ಜರಗಿತು. ಮುಖ್ಯ ಅತಿಥಿ ಡಿವೈಎಸ್‌ಪಿ ಎ.ಸ್ ವಿಜಯ ಪ್ರಸಾದ್ ಇವರು ದೀಪವನ್ನು ಬೆಳಗಿಸುವುದರ...
Blog

ಬೈಲೂರು ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರ ಕಾರ್ಯಕ್ರಮ -ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಯವರಿಗೆ ದೂರು ಸಲ್ಲಿಸಿದ ಕಾಂಗ್ರೆಸ್

Madhyama Bimba
ಕಾರ್ಕಳ ತಾಲೂಕು ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚದ ವತಿಯಿಂದ ಕಾನೂನು ಬಾಹಿರವಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರ ವಿರುದ್ಧ ಸಾರ್ವಜನಿಕರು, ವಿದ್ಯಾರ್ಥಿಗಳು, ಹಾಗೂ ಪೋಷಕರಿಂದ ಆಕ್ಷೇಪ‌ ಮತ್ತು ದೂರು ಬಂದ...
ಕಾರ್ಕಳ

ಕೆಮ್ಮಣ್ಣು ನಿಟ್ಟೆಯ ವಿದ್ಯಾರ್ಥಿನಿಯ ಅದ್ಭುತ ಸಾಧನೆ

Madhyama Bimba
ಜಪಾನ್ ನಲ್ಲಿ ನಡೆಯಲಿರುವ ಸಕುರಾ ಅಂತಾರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮಕ್ಕೆ (INSPIRE MANAK SCHEME – SAKURA SCIENCE PROGRAMME OF JAPAN IN 2026) ಆಯ್ಕೆ ಕೆಮ್ಮಣ್ಣು ನಿಟ್ಟೆ ನಿವಾಸಿಗಳಾದ ಶ್ರೀ ಶಂಕರ್ ಪೂಜಾರಿ...
ಮೂಡುಬಿದಿರೆ

ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆ ಫಲಿತಾಂಶ : ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Madhyama Bimba
ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ (355), ಶೆಟ್ಟಿ ರಾಹುಲ್ ಉಮೇಶ್ (313), ಎನ್. ಚಿರಂತನಾ (312) ಹಾಗೂ ರೋಹಿತ್ ಪೂಜಾರಿ...

This website uses cookies to improve your experience. We'll assume you're ok with this, but you can opt-out if you wish. Accept Read More