ಕ್ರೈಸ್ಟ್ಕಿಂಗ್: ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಕಾರ್ಕಳ: ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ್ದ ಯಕ್ಷಗಾನ ಕ್ಷೇತ್ರದ ಪ್ರಸಿದ್ಧ ಸ್ತ್ರೀ ವೇಷಧಾರಿ ಶಶಿಕಾಂತ್ ಶೆಟ್ಟಿ ದೀಪ ಬೆಳಗುವುದರ ಮೂಲಕ 2026-27ನೇ...
