ಕ್ರೈಸ್ಟ್ಕಿಂಗ್ : ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ
ಕಾರ್ಕಳ: ಕ್ರೈಸ್ಟ್ಕಿಂಗ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರೆ.ಫಾ ಕ್ಯಾನುಟ್ ಬರ್ಬೋಜ...
