ಮೇ 16ರಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಆಂದೋಲನ
ಸರ್ಕಾರಿ ಶಾಲೆಗಳಲ್ಲಿ ದಿನಾಂಕ:16-05-2026 ರಿಂದ ದಿ:28-05-2026 ರವರೆಗೆ ತಾಲೂಕಿನ ಎಲ್ಲಾ ಶಾಲೆಗಳಲ್ಲಿ ದಾಖಲಾತಿ ಆಂದೋಲನ ನಡೆಸುವುದು ಎಂದು ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ರಾಜ್ಯದಾದ್ಯಂತ ಪೋಷಕ ಶಿಕ್ಷಕರ ಮಹಾಸಭೆ ನಡೆಸಿ 2026-27 ನೇ ಸಾಲಿನ...
