Author : Madhyama Bimba

896 Posts - 0 Comments
ಕಾರ್ಕಳ

ಹೆಬ್ರಿ ಶ್ರೀಅನಂತ ಪದ್ಮನಾಭ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ  ಅಧ್ಯಕ್ಷರಾಗಿ ಕೆ.ರಾಘವೇಂದ್ರ ಆಚಾರ್ ಆಯ್ಕೆ

Madhyama Bimba
ಹೆಬ್ರಿ : ಹೆಬ್ರಿ ಶ್ರೀಅನಂತ ಪದ್ಮನಾಭ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ಇತ್ತೀಚೆಗೆ ಚುನಾವಣೆ ನಡೆಯಿತು. ಸೊಸೈಟಿಯ ಅಧ್ಯಕ್ಷರಾಗಿ ಕೆ.ರಾಘವೇಂದ್ರ ಆಚಾರ್ ಮತ್ತು ಉಪಾಧ್ಯಕ್ಷರಾಗಿ ಎಸ್....
ಕಾರ್ಕಳ

ಕಾರ್ಕಳ: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

Madhyama Bimba
ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವಾರ್ಷಿಕ ವಿಶೇಷ ಶಿಬಿರವು ಶ್ರೀ ರಾಮಪ್ಪ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆಯಿತು. ಶಿಬಿರದ ಉದ್ಘಾಟನೆಯನ್ನು ಎಸ್.ವಿ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಯವರಾದ...
ಕಾರ್ಕಳಹೆಬ್ರಿ

ಎಸ್.ಎಸ್.ಎಲ್.ಸಿ ತೃತೀಯ ಭಾಷೆ ವಿಷಯದ ಪರೀಕ್ಷೆ ಮಾ. 31 ಕ್ಕೆ ಮರುನಿಗಧಿ

Madhyama Bimba
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದ್ದು, ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 30 ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆಯಂತೆ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು...
ಕಾರ್ಕಳಹೆಬ್ರಿ

ಅಜೆಕಾರು: ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ

Madhyama Bimba
ಅಜೆಕಾರು: ವ್ಯಕ್ತಿಯೋರ್ವರ ಮೇಲೆ 15 ಜನರ ಗುಂಪೊಂದು ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ಮಾಡಿದ ಘಟನೆ ಮಾ. 26ರಂದು ವರದಿಯಾಗಿದೆ. ಮುಟ್ಲುಪಾಡಿ ನಿವಾಸಿ ಸುದರ್ಶನ ಶೆಟ್ಟಿ ಹಾಗೂ ಆಕಾಶ ಹಲ್ಲೆಗೊಳಗಾದವರು. ಸುದರ್ಶನ ಶೆಟ್ಟಿಯವರು ಕೋಳಿ ಸಾಕಾಣಿಕೆ...
ಮೂಡುಬಿದಿರೆ

ಪ್ರಸಾದ್ ನೇತ್ರಾಲಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ- ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪೋಸ್ಟರ್ಸ್ ಸ್ಪರ್ಧೆ

Madhyama Bimba
ಮೂಡುಬಿದಿರೆ: ಜೈನ್ ಪೇಟೆಯ ಫಾರ್ಚೂನ್ ಹೈವೇ ಬಿಲ್ಡಿಂಗ್‌ನಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಮಾರ್ಚ್ 26 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ವರ್ಷದ ದಿನಾಚರಣೆಯನ್ನು “ಆಶಾ ಕಿ ಕಿರಣ್”...
ಮೂಡುಬಿದಿರೆ

ಜೋಗೊಟ್ಟು ಹಾಲು ಉತ್ಪಾದಕರ ಸಂಘದ ಕಟ್ಟಡ “ನವನೀತ” ಲೋಕಾಪ೯ಣೆ

Madhyama Bimba
ವಾಲ್ಪಾಡಿ ಗ್ರಾಮದ ಜೋಗೊಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಸ್ವಂತ ಕಟ್ಟಡ “ನವನೀತ” ಮಾರ್ಚ್ 25ರಂದು ಲೋಕಾಪ೯ಣೆಗೊಂಡಿತು. ದ. ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಮಂಗಳೂರು...
ಕಾರ್ಕಳ

ಕಾರ್ಕಳ: ಉಪನ್ಯಾಸ ಕಾರ್ಯಕ್ರಮ

Madhyama Bimba
ಹವಾಮಾನ ಬಿಕ್ಕಟ್ಟು ಇಂದು ವಿಶ್ವದ ಬಹುದೊಡ್ಡ ಸಮಸ್ಯೆ. ಆರ್ಥಿಕ ಅಸಮಾನತೆ, ಐಷಾರಾಮಿ ಜೀವನ, ಆರ್ಥಿಕ ಅಸಮಾನತೆ, ಆಧುನಿಕ ತಂತ್ರಜ್ಞಾನ ಇದಕ್ಕೆ ಮೂಲ ಕಾರಣ. ನಾವು ಭೂಮಿಯಲ್ಲಿರುವ ಖನಿಜ, ಅನಿಲ, ತೈಲ ಮಿತ ಪ್ರಮಾಣದಲ್ಲಿ ಇರುವ...
ಕಾರ್ಕಳ

ಉದ್ಯಮಿ ಸತೀಶ್ ಭಂಡಾರಿ ನಿಧನ

Madhyama Bimba
ಕಾರ್ಕಳ ದಾನಶಾಲೆ ನಿವಾಸಿ ಉದ್ಯಮಿ ಸತೀಶ್ ಭಂಡಾರಿ(58 ವ)ಅಲ್ಪಕಾಲದ ಅಸೌಖ್ಯದಿಂದ ಮಾ.26 ರಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ....
ಕಾರ್ಕಳ

ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್‌ನಲ್ಲಿ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ

Madhyama Bimba
ಕಾರ್ಕಳ : ಮಹಿಳೆಗೆ ಈಗ ಸಾಮಾಜಿಕ ಸ್ವಾತಂತ್ರ್ಯ, ನೈತಿಕ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯವೂ ದೊರೆತರೆ ಮಾತ್ರ ಅವಳ ಸ್ಥಿತಿ ಸುಧಾರಿಸಿ ಅವಳ ಆತ್ಮಗೌರವಕ್ಕೆ ಕುಂದಣವಿಟ್ಟಂತಾಗುತ್ತದೆ. ಮಹಿಳೆ ಎಂದರೆ ಮಹಾ ಇಳೆ. ಇಳೆ ಎಂದರೆ...
ಕಾರ್ಕಳ

ಅನಂತಶಯನ ಶಾರದಾ ಮಹಿಳಾ ಮಂಡಳಿ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಫಾಟಕ್

Madhyama Bimba
ಶಾರದಾ ಮಹಿಳಾ ಮಂಡಳಿ (ರಿ), ಅನಂತಶಯನ ಇದರ  2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಫಾಟಕ್, ಉಪಾಧ್ಯಕ್ಷರಾಗಿ ಶ್ರೀಮತಿ ಸ್ವಾತಿ ಸಂತೋಷ್, ಕಾರ್ಯದರ್ಶಿಯಾಗಿ ಶ್ರೀಮತಿ ಸ್ವಾತಿ ತಾಮ್ಹನಕರ್,...

This website uses cookies to improve your experience. We'll assume you're ok with this, but you can opt-out if you wish. Accept Read More