ಸಂಚಾರ ಸ್ಥಗಿತಗೊಳಿಸಿರುವ ಬಸ್‌ಗಳ ಮಾಹಿತಿ ನೀಡಲು ಸೂಚನೆ
ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್ ಗಳನ್ನು ಕಡಿತಗೊಳಿಸಿದ್ದಲ್ಲಿ, ಸಾರ್ವಜನಿಕರು ಲಭ್ಯವಿದ್ದಲ್ಲಿ ಬಸ್ಸಿನ ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು...
