ಕೆರ್ವಾಶೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಣ್ಣ ತಂದ ನಿಟ್ಟೆ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್, ವಿದ್ಯಾರ್ಥಿಗಳ ಕ್ಷೇಮ, ತರಬೇತಿ ಮತ್ತು ಪ್ಲೇಸ್ಮೆಂಟ್ ವಿಭಾಗವಾದ ’ಅಭ್ಯುದಯ’ದ ಅಡಿಯಲ್ಲಿ ಸಕ್ರಿಯವಾಗಿ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರಚನಾ ಕ್ಲಬ್ ನ ವಿದ್ಯಾರ್ಥಿಗಳು ಇತ್ತೀಚೆಗೆ ಕಾರ್ಕಳದ...
