ಪ್ರೇರಣಾ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೂಡುಬಿದಿರೆ ಸೇವಾಂಜಲಿ ಎಜುಕೇಷನಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಪಾರಾದೀಪ್ ಫಾಸ್ಪೇಟ್ ಲಿಮಿಟೆಡ್, ಮಂಗಳೂರುರವರ ( ಎಂ.ಸಿ.ಎಫ್. ಮಂಗಳೂರು ) ಪ್ರಾಯೋಜಕತ್ವದಲ್ಲಿ, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆಯ ಸಹಕಾರದಲ್ಲಿ ಉಚಿತ ನೇತ್ರ ಚಿಕಿತ್ಸೆ,...
