ಎಪ್ರಿಲ್ 05 ರಿಂದ 10: ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಆದಿಮುದ್ರೋತ್ಸವ
ಮುದ್ರಾಡಿ ನಾಟ್ಕದೂರು :ಭಕ್ತರನ್ನು ಸಲಹುವ ಮಹಾತಾಯಿ ಅಭಯಹಸ್ತೆ ಶ್ರೀ ಆದಿಶಕ್ತಿ ಶ್ರೀಕ್ಷೇತ್ರ, ಶ್ರೀ ನಂದಿಕೇಶ್ವರ ದೇವಸ್ಥಾನ, ಶ್ರೀ ಬ್ರಹ್ಮಬೈದರ್ಕಳ ಗರಡಿ ಮತ್ತು ಧರ್ಮದೈವಗಳ ಸನ್ನಿಧಿಯಲ್ಲಿ ಆದಿಮುದ್ರೋತ್ಸವ ವರ್ಧಂತಿ ಉತ್ಸವ ಹಾಗೂ 53ನೇ ವರ್ಷದ ನೇಮೋತ್ಸವ ...
