ವಿಟಿಯು ರ್ಯಾಂಕ್ ಪಟ್ಟಿಯಲ್ಲಿ ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 9 ರ್ಯಾಂಕ್
ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) 2025–26ನೇ ಶೈಕ್ಷಣಿಕ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ರ್ಯಾಂಕ್ ಪಟ್ಟಿಯಲ್ಲಿ ಆಳ್ವಾಸ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ (ಎಐಇಟಿ) ವಿದ್ಯಾರ್ಥಿಗಳು ಒಟ್ಟು 9 ರ್ಯಾಂಕ್ಗಳನ್ನು ಗಳಿಸಿ...
