ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಉದಯಕುಮಾರ್ ಹೆಗ್ಡೆ ಯರ್ಲಪಾಡಿ ನೇಮಕ
ಬೈಲೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸಮಾಜಸೇವಕ, ಸಂಘಟಕ ಲ| ಉದಯಕುಮಾರ್ ಹೆಗ್ಡೆ, ಯರ್ಲಪಾಡಿ ಅವರನ್ನು ನೇಮಕ ಮಾಡಲಾಗಿದೆ. ಉದಯಕುಮಾರ್...
