Author : Madhyama Bimba

960 Posts - 0 Comments
ಕಾರ್ಕಳಹೆಬ್ರಿ

ಕಾರ್ಕಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘದ ಮಹಾಸಭೆ

Madhyama Bimba
ಕಾರ್ಕಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ಧೇಶ ಸಹಕಾರ ಸಂಘ ನಿಯಮಿತ(ಲ್ಯಾಂಪ್ಸ್)ಕಾರ್ಕಳ ಇದರ 2025-26ನೇ ಸಾಲಿನ ಸರ್ವಸದಸ್ಯರ ಸಭೆಯು ಸಂಘದ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಲೋಚನಾ ಇವರ ಅಧ್ಯಕ್ಷತೆಯಲ್ಲಿ...
ಕಾರ್ಕಳಹೆಬ್ರಿ

ರಾಜಾಪುರ ಸಾರಸ್ವತ ಸೊಸೈಟಿಯ ಮಹಾಸಭೆ: 5.04 ಕೋಟಿ ರೂ. ನಿವ್ವಳ ಲಾಭ – ಶೇ. 18 ಡಿವಿಡೆಂಡ್

Madhyama Bimba
ಕಾರ್ಕಳ: ಉಭಯ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ 1180 ಕೋಟಿ ರೂ. ಮೀರಿ ವ್ಯವಹಾರ ನಡೆಸಿ,...
Blog

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಆಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

Madhyama Bimba
ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ನಗರ ಕಾಂಗ್ರೆಸ್ ಸಮಿತಿ ಕಾರ್ಕಳ ಆಶ್ರಯದಲ್ಲಿ ಸರ್ವರಿಗೂ ಸೂರು ಯೋಜನೆಯಾದ‌ ಕರ್ನಾಟಕ ಸರಕಾರದ ಕೊಳಗೇರಿ ಅಭಿವೃದ್ಧಿ ಮಂಡಲಿ ಬೆಂಗಳೂರು ಇದರಿಂದ ಕಾರ್ಕಳ ಪುರಸಭಾ ವ್ಯಾಪ್ತಿಯ ಬಡತನ ರೇಖೆಗಿಂತ ಕೆಳಗಿರುವ...
ಕಾರ್ಕಳ

ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Madhyama Bimba
ಶ್ರೀ ರಾಮಪ್ಪ ಎಜುಕೇಶನ್ ಟ್ರಸ್ಟ್‌ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸೆ.03ರಂದು ಆಚರಿಸಲಾಯಿತು. ಈ ಪ್ರಯುಕ್ತ ಪುಟಾಣಿ ಮಕ್ಕಳಿಗಾಗಿ ಮುದ್ದು ಕೃಷ್ಣ – ಮುದ್ದು ರಾಧೆ ವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಶಾಲೆಯ ಹಿತೈಷಿ, ಹಳೆಯ...
ಕಾರ್ಕಳಹೆಬ್ರಿ

ಕಾರ್ಕಳ: ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ

Madhyama Bimba
ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ 2026-27ನೇ ಸಾಲಿನ ಕರಾಟೆ ಸ್ಪರ್ಧೆಯು ಸೆ.9ರಂದು ಕಾರ್ಕಳದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್‌ನಲ್ಲಿ ಜರಗಿತು....
ಕಾರ್ಕಳ

ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ಸೇರಿದಂತೆ ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಹಲವು ಬೇಡಿಕೆಗಳು- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್

Madhyama Bimba
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ....
ಮೂಡುಬಿದಿರೆ

ಬೆಂಗಳೂರು ಪೇಜಾವರ ವಿದ್ಯಾ ಪೀಠದ ಪ್ರಧಾನ ಪಾಕ ಶಾಸ್ತ್ರ ಅರ್ಚಕರಾಗಿದ್ದ ಸೀತಾರಾಮ ಭಟ್ ಇನ್ನಿಲ್ಲ

Madhyama Bimba
ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದವರಾಗಿದ್ದು, ನಂದಳಿಕೆಯಲ್ಲಿ ವಾಸವಾಗಿದ್ದ ಸೀತಾರಾಮ ಭಟ್ (88 ವರ್ಷ) ಸೆ. 8 ರಂದು ನಂದಳಿಕೆ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಪತ್ನಿ ಶ್ರೀಮತಿ ಶಕುಂತಲಾ ರವರು ಮೂರು ವರ್ಷದ ಹಿಂದೆ ವಿಧಿವಶರಾಗಿದ್ದರು....
ಮೂಡುಬಿದಿರೆ

ಮೂಡುಬಿದಿರೆ ಆಡಳಿತ ಸೌಧದಲ್ಲಿ ಚಲನೆಯಿಲ್ಲದ ಲಿಫ್ಟ್?

Madhyama Bimba
ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಪ್ರಥಮ ಮಹಡಿಗೆ ವಯೋವೃದ್ಧರು ಹಾಗೂ ವಿಶೇಷಚೇತನರು ತೆರಳಲು ಅನುಕೂಲವಾಗುವಂತೆ ನಿರ್ಮಿಸಲಾದ ಲಿಫ್ಟ್ ಸೌಲಭ್ಯ ಇದೀಗ ಕಾರ್ಯಸ್ಥಗಿತಗೊಳಸಿದೆ. ಆಡಳಿತ ಸೌಧದ ಸುಂದರ ವಿನ್ಯಾಸಕ್ಕೆ ಕಳಶಪ್ರಾಯವಾಗಿ ಸ್ವಾಗತ ದ್ವಾರದ ಬಳಿಯೇ...
ಕಾರ್ಕಳಹೆಬ್ರಿ

ಶಿವಪುರ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

Madhyama Bimba
ಶಿವಪುರ: ಹೆಬ್ರಿ ತಾಲೂಕಿನ ಶಿವಪುರ-೧ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನಾ ಕಾರ್ಯಕ್ರಮವನ್ನು ಸೆ. 8ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ...
Blog

ಮುಂಡ್ಲಿ ಶಾಲೆಯಲ್ಲಿ ಗುರು ಚರಣಕೆ ನಮನ ಕಾರ್ಯಕ್ರಮ

Madhyama Bimba
ಸ.ಹಿ.ಪ್ರಾ.ಶಾಲೆ ಜಾರ್ಕಳ-ಮುಂಡ್ಲ”ಗುರು ಚರಣಕೆ ನಮನ-ಶೈಕ್ಷಣಿಕ ಸಂವಾದ” ಸ.ಹಿ.ಪ್ರಾ.ಶಾಲೆ ಜಾರ್ಕಳ-ಮುಂಡ್ಲಿ ಇಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುಚರಣಕೆ ನಮನ ಕಾರ್ಯಕ್ರಮವು ಶಾಲಾಭಿವೃದ್ದಿ‌ ಸಮಿತಿ ಅಧ್ಯಕ್ಷ ಅಶೋಕ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.. ‌ ಕಾರ್ಯಕ್ರಮದಲ್ಲಿ ಮುಖ್ಯ...

This website uses cookies to improve your experience. We'll assume you're ok with this, but you can opt-out if you wish. Accept Read More