Author : Madhyama Bimba

911 Posts - 0 Comments
ಮೂಡುಬಿದಿರೆ

ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಬ್ರಹ್ಮಕಲಶಕ್ಕೆ ದೇಣಿಗೆ ನೀಡಿದ ಕಲ್ಲಬೆಟ್ಟು ಗಣೇಶ ಸೇವಾ ಟ್ರಸ್ಟ್

Madhyama Bimba
ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಕಲ್ಲಬೆಟ್ಟು ಗಣೇಶ ಸೇವಾ ಟ್ರಸ್ಟ್, ಗಣೇಶೋತ್ಸವ ಸಮಿತಿ, ಸ್ವರ್ಣಗೌರಿ ಮಾತೃಮಂಡಳಿ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ...
ಕಾರ್ಕಳ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ- ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba
ಕಾರ್ಕಳ: ಕಾರ್ಕಳ ನಗರ ಕೇಂದ್ರದಲ್ಲಿ ಕಾರ್ಯಾಚರಿಸುತ್ತಿದ್ದು ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು. ಅತೀ ಕಡಿಮೆ ಶುಲ್ಕ ಹಾಗೂ...
ಮೂಡುಬಿದಿರೆ

ನಾಳೆ ವಾಲ್ಪಾಡಿಯಲ್ಲಿ ಹಾಸ್ಯ ಕಲಾವಿದ ಹಲ್ಲಾಡಿ ಜಯರಾಮ್ ಶೆಟ್ಟರಿಗೆ ಸನ್ಮಾನ

Madhyama Bimba
ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ಶ್ರೀ ಬ್ರಹ್ಮ ಮತ್ತು ಶ್ರೀ ನಾಗಬ್ರಹ್ಮ ದೇವಸ್ಥಾನದ ವಠಾರದಲ್ಲಿ ಏಪ್ರಿಲ್ 7 ರಂದು ಮಂಗಳವಾರ ನಡೆಯಲಿರುವ ಯಕ್ಷ ಸಮಾರಂಭದಲ್ಲಿ ಪ್ರಖ್ಯಾತ ಹಾಸ್ಯ ಕಲಾವಿದ ಹಲ್ಲಾಡಿ ಜಯರಾಮ್ ಶೆಟ್ಟಿಯವರಿಗೆ ಸನ್ಮಾನ...
ಮೂಡುಬಿದಿರೆ

ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಮಾರೂರು ಹೊಸಂಗಡಿ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ನೂತನ ಕೊಡಿಮರ ಪ್ರತಿಷ್ಠಾಪನೆ

Madhyama Bimba
ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಭ್ರಮವನ್ನು ಆಚರಿಸಲೂ ಸಿದ್ಧವಾಗಿರುವ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು ಎ. 5ರಂದು ನೂತನ ಧ್ವಜಸ್ತಂಭದ ಪ್ರತಿಷ್ಠಾಪನೆಯು ಸಂಪನ್ನಗೊಂಡಿತು. ಕ್ಷೇತ್ರದ ಆಸ್ರಣ್ಣರಾದ ವೇದಮೂರ್ತಿ ಮಾರೂರು...
ಕಾರ್ಕಳ

ರಾಹೆ _169 : ಸಾಣೂರು ಚಿಲಿಂಬಿ ಗುಡ್ಡ ಅರಣ್ಯ ಪರಿಸರದಲ್ಲಿ ಹೆದ್ದಾರಿ ಕಾಮಗಾರಿಗೆ ಅನುಮತಿ : ಸಂಸದ ಕೋಟಾರವರ ವಿಶೇಷ ಪ್ರಯತ್ನ ಸಫಲ.

Madhyama Bimba
ಕಳೆದ 2 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಾಣೂರು ಗ್ರಾ.ಪಂ. ಮತ್ತು ಕಾಂತಾವರ ಗ್ರಾ.ಪಂ. ವ್ಯಾಪ್ತಿಯ 698.500 ಕಿ. ಮೀ ನಿಂದ 744.190 ಕಿ.ಮೀ.ವರಗಿನ 3.6381 ಹೆಕ್ಟರ್ ಅರಣ್ಯ ಪ್ರದೇಶದಲ್ಲಿ ಹೆದ್ದಾರಿ ಕಾಮಗಾರಿಗೆ ರಾಜ್ಯ ಸರ್ಕಾರದ...
ಮೂಡುಬಿದಿರೆ

ನಡ್ಯೋಡಿ ದೈವಸ್ಥಾನ ಸೇವಾ ಸಮಿತಿ- ಅಧ್ಯಕ್ಷರಾಗಿ ಸುಧೀಶ್, ಕಾರ್ಯದರ್ಶಿ ವಿಶ್ವನಾಥ್

Madhyama Bimba
ಮೂಡುಬಿದಿರೆ ಮಾರ್ಪಾಡಿ- ಕಲ್ಲಬೆಟ್ಟು ಗ್ರಾಮಗಳ ಮರಿಯಾಡಿ ನಡ್ಯೋಡಿ ದೈವಸ್ಥಾನ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಸುಧೀಶ್ ಹೆಗ್ಡೆ ಹೊಸಮನೆ ಅವರು ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಆದಿತ್ಯವಾರ ನಡೆದ ವಾರ್ಷಿಕ...
ಮೂಡುಬಿದಿರೆ

 ಮಹಿಳೆ ನಾಪತ್ತೆ, ಪೊಲೀಸ್ ಸಂಪರ್ಕಿಸಿ

Madhyama Bimba
ಮೂಡುಬಿದಿರೆ ಮಾರ್ಪಾಡಿ ಗ್ರಾಮದ ನಿವಾಸಿಯಾಗಿರುವ ವಿಜಯ ಅವರ ಕಳೆದ 10 ದಿನಗಳಿಂದ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. 62 ವರ್ಷದ ವಿಜಯ ಅವರು ಮಾಚ್೯ 28ರಂದು ರಾತ್ರಿ ವೇಳೆಯಲ್ಲಿ...
ಕಾರ್ಕಳ

  ಶಿರ್ತಾಡಿಯಲ್ಲಿ ಕರುಂಗೋಲು ಕುಣಿತದ ಆಚರಣೆ

Madhyama Bimba
ತುಳುನಾಡ ಜಾನಪದ ಪ್ರಕಾರಗಳಲ್ಲಿ ಕರುoಗೊಲು ಕುಣಿತಕ್ಕೆ ವಿಶೇಷ ಸ್ಥಾನಮಾನವಿದೆ. ಈ ಕುಣಿತವನ್ನು ಸುಗ್ಗಿ ಹುಣ್ಣಿಮೆಯ ಮೊದಲಿನ ಮೂರು ನಾಲ್ಕು ದಿನ ಅಂದರೆ ಪೂವೆ(ಹುಣ್ಣಿಮೆಯ ಹಿಂದಿನ ದಿನಗಳು )ಯಿಂದ ಪ್ರಾರಂಭಿಸಿ ಮೂರು ನಾಲ್ಕು ದಿನಗಳ ಕುಣಿತದ...
Blog

ನಾಲ್ಕೂರು ಕಜ್ಕೆ ದೇವಸ್ಥಾನಕ್ಕೆ ಸ್ವಾಮೀಜಿ ಪುರ ಪ್ರವೇಶ

Madhyama Bimba
ನಾಲ್ಕೂರು ಗ್ರಾಮದ ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಾನುವಾರ  ಪುರಪ್ರವೇಶ ಮಾಡಿದ ಪರಮಪೂಜ್ಯ ಅನಂತಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಗಳವರ ಶಿಷ್ಯ ಶ್ರೀ ಜ್ಞಾನ ಘನ ವಿದ್ಯಾತೀರ್ಥ ಮಹಾಸ್ವಾಮೀಜಿಯವರನ್ನು ಭವ್ಯವಾಗಿ ಸ್ವಾಗತಿಸಲಾಯಿತು. *ಕಜ್ಕೆಯಲ್ಲಿ ಶ್ರೀ...
Blog

ವಿಲಾಸ್ ಕುಮಾರ್ ನಿಟ್ಟೆ ಅವರಿಗೆ ಧರ್ಮಸ್ಥಳ ರತ್ನವರ್ಮ ಹೆಗ್ಡೆ ಪ್ರಶಸ್ತಿ

Madhyama Bimba
ಕಾರ್ಕಳ: ವಿಲಾಸ್ ಕುಮಾರ್ ನಿಟ್ಟೆ ಅವರ “ಆಯೆ ಆನ್‌ಮಗೆ” ತುಳು ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಲಭಿಸಿದೆ.ತುಳು ಕೂಟ ಕುಡ್ಲದ ವತಿಯಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ ಈ ನಾಟಕ...

This website uses cookies to improve your experience. We'll assume you're ok with this, but you can opt-out if you wish. Accept Read More