Author : Madhyama Bimba

1104 Posts - 0 Comments
ಕಾರ್ಕಳ

ಆದಿತ್ಯ ಟ್ರಸ್ಟ್ (ರಿ) ನಕ್ರೆ- ಆರ್ಥಿಕ ನೆರವು ಕಾರ್ಯಕ್ರಮ

Madhyama Bimba
ಆದಿತ್ಯ ಟ್ರಸ್ಟ್ (ರಿ) ನಕ್ರೆ ಕಾರ್ಕಳ ವತಿಯಿಂದ ದಿ. ಶ್ರೀಮತಿ ಯಶವಂತಿ ಎಸ್ ಸುವರ್ಣ ಇವರ 85 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರೊ. ಉಷಾರಾಣಿ ಎಸ್. ಸುವರ್ಣ, ನಿವೃತ್ತ ಪ್ರಾಧ್ಯಾಪಿಕೆ ಇವರ ಪ್ರಾಯೋಜಕತ್ವದಲ್ಲಿ...
ಕಾರ್ಕಳ

ಗಗ್ಗರ (ಭಾಗ-2) ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ

Madhyama Bimba
ಕಾರ್ಕಳ: ವಿಲಾಸ್ ಕುಮಾರ್ ನಿಟ್ಟೆ ಅವರು ಪ್ರಸಕ್ತ ವರ್ಷದಲ್ಲಿ ರಚಿಸಿರುವ ದೈವ ಪ್ರಧಾನ ತುಳು ಸಾಮಾಜಿಕ ನಾಟಕ “ಗಗ್ಗರ (ಭಾಗ-2)” ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿಗೆ ಆಯ್ಕೆಯಾಗಿದೆ. ತುಳು ಕೂಟ ಕುಡ್ಲ ವತಿಯಿಂದ ಡಾ.ವೀರೇಂದ್ರ...
ಕಾರ್ಕಳಮೂಡುಬಿದಿರೆಹೆಬ್ರಿ

ಲೆಕ್ಕ ಪರಿಶೋಧಕರ ಆಯ್ಕೆ ಪತ್ರ ಸಲ್ಲಿಸಲು ಸೂಚನೆ

Madhyama Bimba
ಜಿಲ್ಲೆಯ ಸಹಕಾರ ಸಂಘಗಳು/ಸೌಹಾರ್ದ ಸಹಕಾರಿಗಳು ತಮ್ಮ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ಅಥವಾ ಲೆಕ್ಕಪರಿಶೋಧನಾ ಫರ್ಮನ್ನು ಆಯ್ಕೆ ಮಾಡಿಕೊಂಡ ಮಾಹಿತಿಯನ್ನು ಸಾಮಾನ್ಯ ಸಭೆ ನಡೆದ ಏಳು ದಿನಗಳೊಳಗಾಗಿ ಮುಖ್ಯ ಕಾರ್ಯನಿರ್ವಾಹಕರು ಸಭೆಯ...
ಮೂಡುಬಿದಿರೆ

ಗುರುಮಠ ಕಾಳಿಕಾಂಬಾ ದೇವಸ್ಥಾನ ಉತ್ಸವ-ಧಾರ್ಮಿಕ ಸಭೆ- ಸನ್ಮಾನ

Madhyama Bimba
ಮೂಡುಬಿದಿರೆ: ರಾಜಕಾರಣದಲ್ಲಿ ಸಿಗುವ ಅಧಿಕಾರ ಕ್ಷಣಿಕವಾದುದು. ಉನ್ನತ ಶಿಕ್ಷಣ ಪಡೆಯುವುದರಿಂದ ಸಿಗುವ ಅಧಿಕಾರ ಬದುಕಿನಲ್ಲಿ ಶಾಶ್ವತವಾದುದು. ಹಾಗಾಗಿ ಪೋಷಕರು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು ಎಂದು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ...
ಕಾರ್ಕಳ

ಕಾರ್ಕಳ: ಪುರಸಭಾ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೊ ಅಧಿಕಾರ ಸ್ವೀಕಾರ

Madhyama Bimba
ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಲೀನಾ ಬ್ರಿಟ್ಟೊ ಮಾ.13 ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಇವರು ಬಂಟ್ವಾಳ ಪುರಸಭೆಯಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ ಇದ್ದ ಕಾರ್ಕಳ ಪುರಸಭಾ ಮುಖ್ಯಾಧಿಕಾರಿ ರೇಖಾ...
ಕಾರ್ಕಳಹೆಬ್ರಿ

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ- ಪ್ರಕರಣ ದಾಖಲು

Madhyama Bimba
ಹೆಬ್ರಿ: ಹೆಬ್ರಿ ಗ್ರಾಮದ ಬಡಾಗುಡ್ಡೆ ಹೋಗುವ ದಾರಿ ಬಳಿ ಸಾರ್ವಜನಿಕ ಸ್ಥಳದಲ್ಲಿ 8 ಮಂದಿ ಹೊಡೆದಾಡಿಕೊಂಡ ಘಟನೆ ಮಾ. 13ರಂದು ವರದಿಯಾಗಿದೆ. ಹೆಬ್ರಿ ಪೊಲೀಸ್ ಠಾಣಾ ಪೊಲೀಸ್ ಉಪನೀರೀಕ್ಷಕರಾದ ಮಹೇಶ್ ಟಿ ಎಮ್ ರೌಂಡ್ಸ್‌ನಲ್ಲಿರುವಾಗ...
ಕಾರ್ಕಳ

ಲಯನ್ಸ್ ಕ್ಲಬ್ ಕಾರ್ಕಳ ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

Madhyama Bimba
ಕಾರ್ಕಳ : 1917ರಲ್ಲಿ ಆರಂಭವಾದ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಇಂದು ಅತಿ ದೊಡ್ಡ ಸ್ವಯಂ ಸೇವಾ ಸಂಸ್ಥೆಯಾಗಿ ಬೆಳೆದು ನಿಂತಿದೆ. ಲಯನ್ಸ್‌ನ ಸೇವಾ ಕಾರ್ಯಗಳನ್ನು ವಿಶ್ವಸಂಸ್ಥೆಯು ಗುರುತಿಸಿ ಮನ್ನಣೆ ನೀಡಿದ್ದು, ಇಂತಹ ಪ್ರತಿಷ್ಠಿತ...
ಮೂಡುಬಿದಿರೆ

ಮೂಡುಬಿದಿರೆ ಜೈನಪೇಟೆಯಲ್ಲಿ ನಾಗಶಿಲಾ ಪ್ರತಿಷ್ಠೆ, ಅಶ್ಲೇಷಾ ಬಲಿ

Madhyama Bimba
ಇಲ್ಲಿನ ಜೈನಮಠದ ವ್ಯಾಪ್ತಿಗೆ ಒಳಪಟ್ಟ ಕಲ್ಸಂಗ ಬಳಿಯ ಮೂಲನಾಗ ಸ್ಥಾನ ಪುನರ್ ಜೀರ್ಣೋದ್ಧಾರಗೊಂಡಿದ್ದು, ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ  ನಾಗಶಿಲಾ ಪ್ರತಿಷ್ಠೆ ಹಾಗೂ ಅಶ್ಲೇಷಾ ಬಲಿ ನಡೆಯಿತು. ಮಾರೂರು ಖಂಡಿಗ...
Blog

ಮೀನಿನ ಲಾರಿ ಪಲ್ಟಿ

Madhyama Bimba
ಕಾರ್ಕಳ ಬೈ ಪಾಸ್ ಬಳಿ ಮೀನಿನ ಲಾರಿ ಪಲ್ಟಿ ಆಗಿದೆ. ಪ್ರತಿ ನಿತ್ಯ ಪಡುಬಿದ್ರಿ ಕಡೆಯಿಂದ ಮೀನು ಕೊಂಡೊಯ್ಯುತಿದ್ದ ಐ ವಾಹನದ ಅತಿಯಾದ ವೇಗಕ್ಕೆ ಸ್ಥಳೀಯರು ಈಗಾಗಲೇ ಆಕ್ಷೇಪ ವ್ಯಕ್ತ ಪಡಿಸಿದ್ದರು. ಆದರೆ ಇಂದು...
ಕಾರ್ಕಳ

ಕಾರ್ಕಳ ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ವಿವಿಧೆಡೆ ಅಪಾರ ಹಾನಿ

Madhyama Bimba
ಕಾರ್ಕಳ ತಾಲೂಕಿನಲ್ಲಿ ಮಾ. 12ರಂದು ಸಂಜೆ ಸುರಿದ ಗಾಳಿ ಮಳೆಗೆ ವಿವಿಧೆಡೆ ಅಪಾರ ಹಾನಿಯುಂಟಾಗಿದೆ. ಕಾರ್ಕಳ ಕಸಬಾ ಗ್ರಾಮದ ಆನಂದರವರ ವಾಸ್ತವ್ಯದ ಮನೆಗೆ ಹಾನಿಯಾಗಿ ರೂ. 30ಸಾವಿರ, ನಿಟ್ಟೆಯ ಗುಲಾಬಿ ದೇವಾಡಿಗರವರ ವಾಸ್ತವ್ಯದ ಮನೆಗೆ...

This website uses cookies to improve your experience. We'll assume you're ok with this, but you can opt-out if you wish. Accept Read More