Author : Madhyama Bimba

960 Posts - 0 Comments
Blog

ಶಿಕ್ಷಕರ ದಿನಾಚರಣೆಯ ದಿನ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವ ಸಮರ್ಪಣೆ

Madhyama Bimba
*ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ* ತನ್ನ ಜೀವನದ ಮೊದಲ ಅಕ್ಷರ ಪಾಠ ಕಲಿಸಿದ ಪ್ರೀತಿಯ ಶಿಕ್ಷಕಿಯನ್ನು ಮರೆಯದೆ, ಅವರ ಮನೆಗೆ ತೆರಳಿ ಗೌರವ ಸಲ್ಲಿಸುವ ಮೂಲಕ ಶುಭದರಾವ್ ಅವರು ತಮ್ಮ ಗುರುಭಕ್ತಿಯನ್ನು...
ಮೂಡುಬಿದಿರೆ

ಹಿರಿಯ ಪುರೋಹಿತ ಮಾರ್ನಾಡು ಲಕ್ಷ್ಮೀನಾರಾಯಣ ಉಪಾಧ್ಯಾಯ ಇನ್ನಿಲ್ಲ

Madhyama Bimba
ಮೂಡುಬಿದರೆ: ಹಿರಿಯ ಪುರೋಹಿತ ಮಾರ್ನಾಡು ಲಕ್ಷ್ಮಿನಾರಾಯಣ ಉಪಾಧ್ಯಾಯ (94 ವ.) ಸೆ.3ರಂದು ಅಲ್ಪ ಕಾಲದ ಅಸೌಖ್ಯದಿಂದ ಮೂಡು ಮಾರ್ನಾಡಿನ ಸ್ವಗೃಹದಲ್ಲಿ ನಿಧನ ಹೊಂದಿದರು. ಮೂಡಬಿದಿರೆ, ಕಾರ್ಕಳ, ಬೆಳುವಾಯಿ ಪರಿಸರದ ಕುಟುಂಬ ಪುರೋಹಿತರಾಗಿ , ಅನೇಕ...
ಮೂಡುಬಿದಿರೆ

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆ

Madhyama Bimba
ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ರಾಜಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವವನ್ನು ಅತ್ಯಂತ ವಿಜೃಂಭಣೆ, ಶ್ರದ್ಧೆ ಮತ್ತುಸಾಂಸ್ಕೃತಿಕ ವೈಭವದೊಂದಿಗೆ ಆಚರಿಸಲಾಯಿತು. ಸ್ವಾಗತ ನೃತ್ಯದ ಮೂಲಕ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಮುದ್ದು ಕೃಷ್ಣ ಮತ್ತು...
ಕಾರ್ಕಳಹೆಬ್ರಿ

ಎಳ್ಳಾರೆ ಮುಳ್ಳಾಡು ಮಹಿಳಾ ಮೋರ್ಚಾ ವತಿಯಿಂದ ನಿವೃತ್ತ ಶಿಕ್ಷಕ ಕೇಶವ ನಾಯಕ್‌ರಿಗೆ ಸನ್ಮಾನ

Madhyama Bimba
ಎಳ್ಳಾರೆ ಮುಳ್ಳಾಡು ಭೂತ್ ಸಂಖ್ಯೆ 40ರ ಮಹಿಳಾ ಮೋರ್ಚಾ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಕೇಶವ ನಾಯಕ್ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಎಳ್ಳಾರೆ ಅಂಚೆ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್...
ಕಾರ್ಕಳಹೆಬ್ರಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

Madhyama Bimba
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆ ಇವರು ದುರ್ಗಾ ಪ್ರಾಥಮಿಕ ಶಾಲೆ ಕುಕ್ಕುಂದೂರು ಇವರ ಸಹಯೋಗದಲ್ಲಿ ನಡೆದ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ 36...
ಕಾರ್ಕಳ

ಲಯನ್ಸ್ ಕ್ಲಬ್ ವತಿಯಿಂದ ದಿನಸಿ ಸಾಮಾಗ್ರಿ ವಿತರಣೆ

Madhyama Bimba
ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ವತಿಯಿಂದ ಮಾಳ ಗ್ರಾಮದ ಲಕ್ಷ್ಮಣ್ ನಾಯಕ ಅವರ ಕುಟುಂಬಕ್ಕೆ ಅಗತ್ಯವಿರುವ ಅಕ್ಕಿ ಮತ್ತು ದಿನಸಿ ಸಾಮಗ್ರಿಗಳನ್ನು, ರೂ. 2000ವನ್ನು ಹಾಗೂ ಸುರಕ್ಷಾ ಆಶ್ರಮಕ್ಕೆ 20ಕೆಜಿ ಕಜೆ ಅಕ್ಕಿ ಮತ್ತು...
ಕಾರ್ಕಳಹೆಬ್ರಿ

ಕೈಸ್ಟ್‌ಕಿಂಗ್: ಕ್ರಿಕೆಟ್‌ನಲ್ಲಿ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ...
ಕಾರ್ಕಳ

ಕಾರ್ಕಳ ರೋಟರಿ ಕ್ಲಬ್‌ಗೆ ‘ಕ್ಲಬ್ ಎಕ್ಸಲೆನ್ಸ್ ಅವಾರ್ಡ್’ ಗೌರವ- ದೊಡ್ಡ ಕ್ಲಬ್‌ಗಳ ವಿಭಾಗದಲ್ಲಿ ದ್ವಿತೀಯ ಸ್ಥಾನ

Madhyama Bimba
ಕಾರ್ಕಳ: ಸೇವಾ ಚಟುವಟಿಕೆಗಳು, ಸಮಾಜಮುಖಿ ಯೋಜನೆಗಳು ಹಾಗೂ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆಯ ಮೂಲಕ ಗಮನ ಸೆಳೆದಿರುವ ಪ್ರತಿಷ್ಠಿತ ರೋಟರಿ ಕ್ಲಬ್ ಕಾರ್ಕಳಕ್ಕೆ 2025-26ನೇ ಸಾಲಿನಲ್ಲಿ ರೋಟರಿ ಇಂಟರ್‌ನ್ಯಾಷನಲ್ ಜಿಲ್ಲಾ 3182 ವತಿಯಿಂದ 32 ಪ್ರಶಸ್ತಿ...
Blog

ಎ.ಜಿ. ಸೋನ್ಸ್ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಅಗ್ನಿ ಅವಘಡಗಳ ಪ್ರಾತ್ಯಕ್ಷಿತೆ

Madhyama Bimba
ಮೂಡುಬಿದಿರೆಯ ಎ.ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ದಿನಾಂಕ ಇಂದು ಅಗ್ನಿ ಅವಘಡಗಳು ಹಾಗೂ ಅಗ್ನಿಶಮನ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಯಿತು. ಮೂಡುಬಿದಿರೆ ಅಗ್ನಿಶಾಮಕ ಠಾಣೆಯ...
ಕಾರ್ಕಳಹೆಬ್ರಿ

ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ ಪ್ರಜಾಪ್ರಭುತ್ವ ವ್ಯವಸ್ಥೆಯ ಆದ:ಪಥನ – ನವೀನ್ ನಾಯಕ್

Madhyama Bimba
ಕಾರ್ಕಳ ಶಾಸಕರು ಮಾಜಿ ಸಚಿವರು ನಮ್ಮ ಜನಪ್ರಿಯ ಶಾಸಕರಾದ ವಿ ಸುನಿಲ್ ಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಕಾರ್ಕಳ ಕಾಂಗ್ರೆಸ್ಸಿಗರೆ ನಿಮಗೆ ಸ್ವಲ್ಪ ಅದರೂ ರಾಜಕೀಯ ನೈತಿಕತೆ ಇದೆಯೇ? ನಿಮ್ಮ ಪಕ್ಷದ ಸರ್ಕಾರವೇ...

This website uses cookies to improve your experience. We'll assume you're ok with this, but you can opt-out if you wish. Accept Read More