ಆಳ್ವಾಸ್ ಸಿಬಿಎಸ್ಇಯಲ್ಲಿ 46ವಿದ್ಯಾರ್ಥಿಗಳು 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ
ಮೂಡುಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ(ಸಿಬಿಎಸ್ಇ) ನಡೆಸಿದ ಹತ್ತನೆ ತರಗತಿಯ ಫಲಿತಾಂಶದಲ್ಲಿ ಸತತ ಆರನೇ ವರ್ಷ ಆಳ್ವಾಸ್ ಶಾಲೆಯು 100% ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶಾಲೆಯ 46 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚು ಅಂಕ...
