ಕ್ರೈಸ್ಟ್ಕಿಂಗ್: ಅಂಬೇಡ್ಕರ್ ಜಯಂತಿ ಆಚರಣೆ
ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ಮಾತನಾಡಿ ಅಂಬೇಡ್ಕರ್ ಶಿಕ್ಷಣಕ್ಕೆ...
