ತ್ರಿಂಶತಿ ಸಂಭ್ರಮದಲ್ಲಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಗೆ ರೂ 5.02 ಕೋಟಿ ನಿವ್ವಳ ಲಾಭ ಹಾಗೂ ನೂತನ ವಾಣಿಜ್ಯ ಸಂಕೀರ್ಣದ ಲೋಕಾರ್ಪಣ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯ ವ್ಯಾಪ್ತಿಯೊಂದಿಗೆ 8 ಶಾಖೆಗಳ ಮೂಲಕ ಆರ್ಥಿಕ ವ್ಯವಹಾರ ನಡೆಸುತ್ತಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಯು2025-26 ಸಾಲಿನಲ್ಲಿ 1151 ಕೋಟಿಗೂ ಮೀರಿ ವ್ಯವಹಾರ ನಡೆಸಿ ರೂ 5.02೨...
