Author : Madhyama Bimba

954 Posts - 0 Comments
Blog

ಪಾಜಗುಡ್ಡೆ ಶ್ರೀ ಸತ್ಯ ಸಾರಮಣಿ ಪೂಜಾ ಸಮಿತಿ

Madhyama Bimba
ಪಾಜೆಗುಡ್ಡೆ ಶ್ರೀ ಸತ್ಯಸಾರಮಾನಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಹರೀಶ್. ಪಿ ಆಯ್ಕೆ. ಪಾಜೆಗುಡ್ಡೆ ಶ್ರೀ ಸತ್ಯ ಸಾರಮಾನಿ ಪೂಜಾ ಸಮಿತಿ (ರಿ) ನಲ್ಲೂರು, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ – 574122.  ಇದರ...
ಮೂಡುಬಿದಿರೆ

ಏಪ್ರಿಲ್ 5ರಂದು ಕೋಟೆಬಾಗಿಲಿನಲ್ಲಿ ಚಿಕಿತ್ಸೆ, ಆಧಾರ್ ನೋಂದಣಿ

Madhyama Bimba
ಕೋಟೆಬಾಗಿಲು ಸುಭಾಸ್ ನಗರದಲ್ಲಿ ಏಪ್ರಿಲ್ 5ರಂದು ಉಚಿತ ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಆಧಾ‌ರ್ ನೋಂದಣಿ ನಡೆಯಲಿದೆ. ಜನನಿ ಸೇವಾ ಟ್ರಸ್ಟ್‌ (ರಿ.) ಸುಭಾಸ್ ನಗರ ಮೂಡುಬಿದರೆ ‘ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ...
ಕಾರ್ಕಳಹೆಬ್ರಿ

ನಾಡ್ಪಾಲಿನಲ್ಲಿ ಹೆಬ್ರಿ ತಾಲ್ಲೂಕು ಗ್ಯಾರಂಟಿ ಯೋಜನೆಯ ಮೊದಲ ಅದಾಲತ್

Madhyama Bimba
ಹೆಬ್ರಿ : ರಸ್ತೆ ಸೇತುವೆ ಮಾಡುವುದು ಮಾತ್ರ ಅಭಿವೃದ್ಧಿಯಲ್ಲ, ಬಡವರ ಕಷ್ಟಗಳಿಗೆ ಸ್ಪಂದಿಸುವುದು ಕೂಡ ಅಭಿವೃದ್ಧಿ, ಅದು ನಮ್ಮ ಉದ್ದೇಶ. ಅರ್ಹರಾದ ಎಲ್ಲರಿಗೂ ಯೋಜನೆಗಳು ತಲುಪಬೇಕು ಎಂದು ಗ್ಯಾರಂಟಿ ಯೋಜನೆಯ ಉಡುಪಿ ಜಿಲ್ಲಾ ಉಪಾಧ್ಯಕ್ಷ...
Blog

ಆನಂದ ಕಬ್ಬಿನಾಲೆ ಸೇನಾ ಸೇವೆಯಲ್ಲಿ ನಿವೃತ್ತಿ : ಮುನಿಯಾಲಿನಲ್ಲಿ ಭವ್ಯ ಸ್ವಾಗತ : ಗೌರವ ಅರ್ಪಣೆ

Madhyama Bimba
✍️✍️- ವಿಶೇಷ ವರದಿ – ಸುಕುಮಾರ್‌ ಮುನಿಯಾಲ್‌ ಮುನಿಯಾಲು : ಕ್ರೀಡಾ ಹಿನ್ನಲೆಯ ಕಾರಣದಿಂದಲೇ ಆನಂದ ಕಬ್ಬಿನಾಲೆ ಸಾಧನೆ ಮಾಡಲು ಸಾಧ್ಯವಾಗಿದೆ. ಕಬಡ್ಡಿಯ ಮೂಲಕ ಮುನಿಯಾಲಿನ ಹೆಸರು ಕೂಡ ರಾರಾಜಿಸುತ್ತಿದೆ. ಕಬಡ್ಡಿ ಸಹಿತ ಕ್ರೀಡೆಯು...
ಕಾರ್ಕಳ

ಏ.5: ಕಾರ್ಕಳ ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮ ಮತ್ತು ನೂತನ ಕಟ್ಟಡ ಲೋಕಾರ್ಪಣೆ

Madhyama Bimba
ಕಾರ್ಕಳ: ವಿದ್ಯಾಭಾರತಿ ಸಂಯೋಜಿತ ರಾಮಪ್ಪ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುಲ್ಕೇರಿ ಕಾರ್ಕಳ ಇದರ ಅಮೃತ ಮಹೋತ್ಸವ ಸಂಭ್ರಮ ಮತ್ತು ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮವು ಏ. 05 ರಂದು ಶ್ರೀ ರಾಮಪ್ಪ ಅನುದಾನಿತ...
ಕಾರ್ಕಳ

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ’ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Madhyama Bimba
ರಾಷ್ಟ್ರಮಟ್ಟದಲ್ಲಿ ಶಿಕ್ಷಣ, ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಕಾರ್ಕಳದ ಪ್ರತಿಷ್ಠಿತ ಕ್ರಿಯೇಟಿವ್ ಶಿಕ್ಷಣಸಂಸ್ಥೆಯ ಹೊಸ ಮೈಲುಗಲ್ಲು ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ ಆಶ್ರಯದಲ್ಲಿ ಎಳೆಯ ಮನಸ್ಸುಗಳನ್ನು ಒಗ್ಗೂಡಿಸುವ ’ಕ್ರಿಯೇಟಿವ್ ಚಿಲಿಪಿಲಿ-2026’ಮೂರು ದಿನಗಳಬೇಸಿಗೆ ಶಿಬಿರವು...
ಕಾರ್ಕಳ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಸಂಯೋಜಕರಾಗಿ ಸುಧಾಕರ್ ಪೂಜಾರಿ ಆಯ್ಕೆ

Madhyama Bimba
ಕಾರ್ಕಳ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸಂಸ್ಥೆಯ ವ್ಯವಹಾರ ವಿಭಾಗದ ರಾಷ್ಟ್ರೀಯ ಸಂಯೋಜಕರಾಗಿ ಕಾರ್ಕಳದ ಸುಧಾಕರ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ನೇಮಕಾತಿಯನ್ನು ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷರಾದ ಸೀನಿಯರ್ ವಾಸುದೇವನ್ ಅವರು ಮಾಡಿದ್ದಾರೆ. ಸುಧಾಕರ್...
Blog

ಮಂಜುನಾಥ್ ಪೂಜಾರಿಯವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ

Madhyama Bimba
ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿಯವರಿಗೆ ರಾಜ್ಯ ಸಚಿವರ ಸ್ಥಾನ ಮಾನ ನೀಡಿ ಸರಕಾರ ಆದೇಶ ನೀಡಿದೆ. ಹೆಬ್ರಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಅನುಭವ ಹೊಂದಿದ್ದ...
ಕಾರ್ಕಳ

ಹೆಬ್ರಿ: ಕಾರಿಗೆ ಬೊಲೆರೋ ವಾಹನ ಡಿಕ್ಕಿ

Madhyama Bimba
ಹೆಬ್ರಿ: ನಾಡ್ಪಾಲು ಗ್ರಾಮದ ಸೋಮೇಶ್ವರ ಹೆಗ್ಡೆ ಹೋಟೇಲ್ ಬಳಿ ಶಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ಏ. 01ರಂದು ವರದಿಯಾಗಿದೆ. ತೀರ್ಥಹಳ್ಳಿಯ ಕೆ ಎನ್ ಗಣೇಶರವರು ತನ್ನ ಶಿಪ್ಟ್ ಕಾರಿನಲ್ಲಿ...
ಕಾರ್ಕಳ

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ಚಿಲಿಪಿಲಿ-2026

Madhyama Bimba
ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆರಂಭಗೊಳ್ಳಲಿರುವ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಮಕ್ಕಳು ತಮ್ಮ ರಜಾ ದಿನಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂಬ ಧ್ಯೇಯವನ್ನು ಇಟ್ಟುಕೊಂಡು ಇದೇ ಬರುವ ಏಪ್ರಿಲ್ 2,3,4 2026 ರಂದು ಮಕ್ಕಳ ವಿಶೇಷ...

This website uses cookies to improve your experience. We'll assume you're ok with this, but you can opt-out if you wish. Accept Read More