ವಿಲಾಸ್ ಕುಮಾರ್ ನಿಟ್ಟೆ ಅವರಿಗೆ ಧರ್ಮಸ್ಥಳ ರತ್ನವರ್ಮ ಹೆಗ್ಡೆ ಪ್ರಶಸ್ತಿ
ಕಾರ್ಕಳ: ವಿಲಾಸ್ ಕುಮಾರ್ ನಿಟ್ಟೆ ಅವರ “ಆಯೆ ಆನ್‌ಮಗೆ” ತುಳು ನಾಟಕಕ್ಕೆ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಪ್ರಶಸ್ತಿ ಲಭಿಸಿದೆ.ತುಳು ಕೂಟ ಕುಡ್ಲದ ವತಿಯಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಾಯೋಜಕತ್ವದಲ್ಲಿ ಕೊಡಮಾಡುವ ಈ ನಾಟಕ...
