Author : Madhyama Bimba

971 Posts - 0 Comments
ಕಾರ್ಕಳ

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ- ಪ್ರಕರಣ ದಾಖಲು

Madhyama Bimba
ಹೆಬ್ರಿ: ವರಂಗ ಗ್ರಾಮದ ತಲಮನೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಕೇಸು ದಾಖಲಾದ ಘಟನೆ ಸೆ. 29ರಂದು ವರದಿಯಾಗಿದೆ. ಹಿಂಸಾತ್ಮಕವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಬಂದ ಮಾಹಿತಿ ಮೇರೆಗೆ...
ಕಾರ್ಕಳಹೆಬ್ರಿ

ಕಾರ್ಕಳ: ಲಕ್ಕಿ ಗಿಪ್ಟ್ ಸ್ಕೀಮ್‌ನಲ್ಲಿ ಹಣ ಹೂಡಿಕೆ- ಗ್ರಾಹಕರಿಗೆ ಪಂಗನಾಮ- ಕೇಸು ದಾಖಲು

Madhyama Bimba
ಕಾರ್ಕಳ: ಲಕ್ಕಿ ಗಿಪ್ಟ್ ಸ್ಕೀಮ್‌ನಲ್ಲಿ ಹಣ ಹೂಡಿಕೆ ಮಾಡಿ ಸ್ಕೀಮ್ ಅವಧಿ ಮುಗಿದ ಮೇಲೆ ಹಣವನ್ನಾಗಲಿ ಅಥವಾ ಯಾವುದೇ ಸೊತ್ತನ್ನು ನೀಡದೇ ಗ್ರಾಹಕರಿಗೆ ಪಂಗನಾಮ ಹಾಕಿದ ಜೋಡುರಸ್ತೆಯಲ್ಲಿರುವ ಜಯತೀರ್ಥರವರ ಶ್ರೀ ದುರ್ಗಾ ಇಲೆಕ್ಟ್ರಾನಿಕ್ಸ್ &...
ಕಾರ್ಕಳ

ಕಾಬೆಟ್ಟು ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ- ಸನ್ಮಾನ

Madhyama Bimba
ಕಾಬೆಟ್ಟು: ಕಾಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಎಸ್‌ಡಿಎಂಸಿ ಅಧ್ಯಕ್ಷರಾದ ಅಬ್ದುಲ್ ಹ್ಯಾರಿಸ್ ಅವರ ನೇತೃತ್ವದಲ್ಲಿ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಾಲೆಯಲ್ಲಿ ದೀರ್ಘಕಾಲ ಸೇವೆ...
ಕಾರ್ಕಳ

ಮಣಿಪಾಲ ಜ್ಞಾನಸುಧಾ: ಎನ್.ಎಸ್. ಎಸ್ ದಿನಾಚರಣೆ

Madhyama Bimba
ಮಣಿಪಾಲ ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್.ಎಸ್ ದಿನಾಚರಣೆ ಆಚರಿಸಲಾಯಿತು. ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿಯ ಪ್ರಾಂಶುಪಾಲರಾದ ಡಾ.ನಿಕೇತನ ಇವರು ಮುಖ್ಯಅತಿಥಿಯಾಗಿ...
ಕಾರ್ಕಳಹೆಬ್ರಿ

ಕಡ್ತಲ: ಮಹಿಳಾ ಮೋರ್ಚಾ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸನ್ಮಾನ

Madhyama Bimba
ಕಡ್ತಲ: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ನಿಸ್ವಾರ್ಥ ಜನಸೇವೆಯ ಪಯಣದ ಸವಿನೆನಪಿಗಾಗಿ ಮಹಿಳಾ ಮೋರ್ಚಾ ವತಿಯಿಂದ ಕಡ್ತಲ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು. ಈ...
ಕಾರ್ಕಳ

ಗಾಂಧಿ ಜಯಂತಿಯ ಪ್ರಯುಕ್ತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ

Madhyama Bimba
ಗ್ರಾಮೀಣ ಕಾಂಗ್ರೆಸ್ ಸಮಿತಿ ಬೋಳ ಮತ್ತು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಉಚಿತ ಮೆಗಾ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ದಿನಾಂಕ ಅಕ್ಟೋಬರ್...
Blog

ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ : ಮಳಿಗೆ ತೆರೆಯಲು ಅವಕಾಶ

Madhyama Bimba
ಮೈಸೂರು ದಸರಾ ಉತ್ಸವ- 2026 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ  20ರವರೆಗೆ “ಮೈಸೂರು...
ಕಾರ್ಕಳಹೆಬ್ರಿ

ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲಭಾಗ್ಯ ಯೋಜನೆ, ಹೊಸದು ಹಾಗೂ ನವೀಕರಣ ಅರಿವು – ಶೈಕ್ಷಣಿಕ ನೇರ ಸಾಲ...
ಕಾರ್ಕಳಹೆಬ್ರಿ

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ  ಸಾಲ ಸೌಲಭ್ಯ : ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ...
ಕಾರ್ಕಳ

ಕಾರ್ಕಳ ವೆಂಕಟರಮಣ ಕಾಲೇಜಿನಲ್ಲಿ ವಾಣಿಜ್ಯ ಮತ್ತು ಮಾನವಿಕ ಸಂಘ ಉದ್ಘಾಟನೆ

Madhyama Bimba
ಶ್ರೀ ವೆಂಕಟರಮಣ ಪ್ರಥಮ ದರ್ಜೆ ಕಾಲೇಜು, ಕಾರ್ಕಳ ಇಲ್ಲಿ ವಾಣಿಜ್ಯ ಸಂಘ ಮತ್ತು ಮಾನವಿಕ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಚಾಂಪಿಯನ್ಸ್ ಅಕೆಡಮಿಯ ಮ್ಯಾನೇಜರ್ ವಿಕಾಸ್ ಬಂಗೇರ ದೀಪ ಬೆಳಗಿಸಿ ಉದ್ಘಾಟಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ...

This website uses cookies to improve your experience. We'll assume you're ok with this, but you can opt-out if you wish. Accept Read More