ಎಕ್ಸಲೆಂಟ್ನ ಸಚಿನ್ಗೆ ರಾಜ್ಯಕ್ಕೆ 4ನೇ ರ್ಯಾಂಕ್
ಮೂಡುಬಿದಿರೆ ಎಕ್ಸಲೆಂಟ್ ಪ್ರೌಢಶಾಲೆಯ ಸಚಿನ್ ಡಿ ನಾಯ್ಕ್ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 622 ಅಂಕ ಪಡೆದು ರಾಜ್ಯಕ್ಕೆ 4 ನೇ ಸ್ಥಾನ ಪಡೆದುಕೊಂಡಿದ್ದಾರೆ. ಎಕ್ಸಲೆಂಟ್ ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್,...
