Author : Madhyama Bimba

989 Posts - 0 Comments
ಕಾರ್ಕಳ

ಕುಕ್ಕುಂದೂರು ಅರ್ಬಿಪಾದೆಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ: ಪ್ರಕರಣ ದಾಖಲು

Madhyama Bimba
ಕಾರ್ಕಳ: ಕುಕ್ಕುಂದೂರು ಗ್ರಾಮದ ಶಂಕರಬೆಟ್ಟು ಅರ್ಬಿಪಾದೆ ಎಂಬಲ್ಲಿರುವ ಸರ್ವೇ ನಂಬ್ರ 281 ರಲ್ಲಿರುವ ಕಲ್ಲುಕೋರೆ ಪಾದೆಯಲ್ಲಿ ಅಕ್ರಮ ಗಣಿಕಾರಿಕೆ ನಡೆಸುತ್ತಿರುವವರ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್...
ಹೆಬ್ರಿ

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ- ಪ್ರಕರಣ ದಾಖಲು

Madhyama Bimba
ಹೆಬ್ರಿ: ಮುದ್ರಾಡಿ ಗ್ರಾಮದ ಮದಗ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ಆಡುತ್ತಿದ್ದವನ ಮೇಲೆ ಪ್ರಕರಣ ದಾಖಲಾದ ಘಟನೆ ಏ. 15ರಂದು ವರದಿಯಾಗಿದೆ. ಹೆಬ್ರಿ ಠಾಣಾ ಪಿ.ಎಸ್.ಐ (ತನಿಖೆ) ಚಂದ್ರ...
Blog

ಆಯುಷ್ ಶೆಟ್ಟಿಯವರಿಗೆ ಮುಖ್ಯಮಂತ್ರಿಯಿಂದ ಗೌರವ

Madhyama Bimba
ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ‌ ಮೊದಲ ಭಾರತೀಯ ಕಾರ್ಕಳದ  ಆಯುಷ್ ಶೆಟ್ಟಿ ಯವರನ್ನು ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಇಂದು ವಿಧಾನಸೌಧದ  ಕಚೇರಿಯಲ್ಲಿ  ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು....
ಕಾರ್ಕಳಹೆಬ್ರಿ

ಮುದ್ರಾಡಿ ಮೇಲ್ಬೆಟ್ಟು ಮದಗ ಅಭಿವೃದ್ಧಿ ಕಾರ್ಯವನ್ನು ವೀಕ್ಷಣೆ

Madhyama Bimba
ಹೆಬ್ರಿ : ಹೆಬ್ರಿ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ” ನಮ್ಮೂರು ನಮ್ಮ ಕೆರೆ ” ವಿಶೇಷ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ 1.15 ಎಕರೆ ವಿಸ್ತೀರ್ಣದ ಮುದ್ರಾಡಿ ಮೇಲ್ಬೆಟ್ಟು ಮದಗದ...
ಮೂಡುಬಿದಿರೆ

ಮೂಡುಬಿದಿರೆ: ನ್ಯೂ ಕಾಂತೇಶ್ವರ ಜ್ಯುವೆಲ್ಲರ್ಸ್ ಶುಭಾರಂಭ

Madhyama Bimba
ಮೂಡುಬಿದಿರೆ: ಪೇಟೆಯ ಹೃದಯ ಭಾಗದ ನೂತನ ರಾಮಯ್ಯ ಕಾಂಪ್ಲೆಕ್ಸ್ ನಲ್ಲಿ ನ್ಯೂ ಕಾಂತೇಶ್ವರ ಜ್ಯುವೆಲ್ಲರ್ಸ್‌ನ ನೂತನ ಆಭರಣ ಮಳಿಗೆಯನ್ನು ಶ್ರೀಕ್ಷೇತ್ರ ಕಾಂತಾವರದ ಧರ್ಮದರ್ಶಿ ಡಾ| ಕೆ. ಜೀವಂಧರ ಬಲ್ಲಾಳ್ ಎ. 12ರಂದು ಉದ್ಘಾಟಿಸಿದರು. ಈ...
ಕಾರ್ಕಳ

ಕ್ರೈಸ್ಟ್‌ಕಿಂಗ್: ಅಂಬೇಡ್ಕರ್ ಜಯಂತಿ ಆಚರಣೆ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಅವರು ಮುಖ್ಯ ಅತಿಥಿಗಳಾಗಿದ್ದರು. ಅವರು ಮಾತನಾಡಿ ಅಂಬೇಡ್ಕರ್ ಶಿಕ್ಷಣಕ್ಕೆ...
ಕಾರ್ಕಳ

ಕಾರ್ಕಳ ಬಿಜೆಪಿ ಕಛೇರಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Madhyama Bimba
ಕಾರ್ಕಳ : ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಕಾರ್ಕಳ ಬಿಜೆಪಿ ಕಛೇರಿಯಲ್ಲಿ  ಆಚರಿಸಲಾಯಿತು. ಕಾರ್ಕಳ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...
Blog

ಮುನಿಯಾಲು ಬಳಿ ಕಾರು ಅಪಘಾತ

Madhyama Bimba
ಉಜಿರೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರೊಂದು ,ಕಾರ್ಕಳ ಹೆಬ್ರಿ ರಾಜ್ಯ ಹೆದ್ದಾರಿ ಮುನಿಯಾಲಿನ ಚಟ್ಕಲ್ ಪಾದೆ ಬಳಿ  ಆಯ ತಪ್ಪಿದೆ. ಕಾರು,ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅಪಾಯದಿಂದ ಪಾರಾಗಿದ್ದು,ರಸ್ತೆಯಲ್ಲಿ ಬರುತ್ತಿದ್ದ ರಿಕ್ಷಾ ಹಾಗೂ...
Blog

ಇಂದು (ಏ. 15) ರಾಘು ಮಾಸ್ಟ್ರು ನಾಟಕ 100ನೇ ಪ್ರದರ್ಶನ

Madhyama Bimba
ಕಾರ್ಕಳ: ಚೈತನ್ಯ ಕಲಾವಿದರು ಬೈಲೂರು ತಂಡದ ಈ ವರ್ಷದ ಸೂಪರ್ ಹಿಟ್ ಹಾಸ್ಯಮಯ ತುಳು ಸಾಂಸಾರಿಕ ನಾಟಕ ರಾಘು ಮಾಸ್ಟ್ರು ಇದರ 100ನೇ ಪ್ರದರ್ಶನವು ಇಂದು (ಏ. 15) ಉಡುಪಿ ಲಕ್ಷ್ಮೀ ನಗರದಲ್ಲಿ ನಡೆಯಲಿದೆತೆಲಿಕೆದ...
Blog

ನಿಟ್ಟೆ ನಿವಾಸಿ ಸುಕೇಶ್ ಶೆಟ್ಟಿ ನಿಧನ

Madhyama Bimba
ನಿಟ್ಟೆಯ ಬ್ರಾಮರಿ ನಿವಾಸಿ ಸುಕೇಶ್ ಶೆಟ್ಟಿ ಅಸೌಖ್ಯದಿಂದ ನಿಧನರಾಗಿದ್ದಾರೆ. ನಿಟ್ಟೆ ಬ್ರಾಮರಿ ಬಳಿ ಕೋಳಿ ಅಂಗಡಿ ಉದ್ಯಮ ಮಾಡುತ್ತಿದ್ದ ಅವರಿಗೆ ಜಾಂಡಿಸ್ ಕಾಯಿಲೆ ತಗಲಿತ್ತು . ನಿಧನ ಕಾಲಕ್ಕೆ ಅವರಿಗೆ 37 ವರ್ಷ ವಯಸ್ಸು...

This website uses cookies to improve your experience. We'll assume you're ok with this, but you can opt-out if you wish. Accept Read More