Author : Madhyama Bimba

984 Posts - 0 Comments
ಮೂಡುಬಿದಿರೆ

ಶಾಂತಿ ಮತ್ತು ಮಾನವೀಯತೆ ಧರ್ಮದ ಮೂಲ- ಮೂಡುಬಿದರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾಮೀಜಿ

Madhyama Bimba
ಮೂಡುಬಿದರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ಸರ್ವಧರ್ಮ ಅರಿವು ಸಮ್ಮಿಲನ ಕಾರ್ಯಕ್ರಮದಲ್ಲಿ ಎಡನೀರು ಮಠದ ಸ್ವಾಮೀಜಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು, “ಇಂದಿನ ಮಕ್ಕಳಲ್ಲಿ ಸರ್ವಧರ್ಮದ ಅರಿವು ಮೂಡಿಸುವುದು ಅತ್ಯಂತ ಅಗತ್ಯ. ನಮ್ಮ ಧರ್ಮದ...
Blog

ಮೂಡುಬಿದಿರೆ: ಸೀನಿಯರ್ ಸಿಟಿಜನ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ

Madhyama Bimba
ಬಂಟರ ಸಂಘ ಮೂಡುಬಿದಿರೆ, ಬಂಟರ ಮಹಿಳಾ ಘಟಕ ಮೂಡುಬಿದಿರೆ ಹಾಗೂ ಛಾಯಾ ಗ್ರಾಮ ವನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಅ. 2ರಂದು ಸಮಾಜ ಮಂದಿರ ಸಭಾ ದಲ್ಲಿ ಸೀನಿಯರ್ ಸಿಟಿಜನ್ ಕಾರ್ಡ್ ಮತ್ತು...
ಕಾರ್ಕಳಹೆಬ್ರಿ

ಕ್ರೈಸ್ಟ್‌ಕಿಂಗ್: ಗಾಂಧಿ ಜಯಂತಿ ಆಚರಣೆ

Madhyama Bimba
ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರು ಶಾಸ್ತ್ರೀ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ...
Blog

ಅಕ್ಟೋಬರ್ 5 ರಂದು ಕಾರ್ಕಳ ತಾಲೂಕು ಕಚೇರಿ ಮುಂಭಾಗ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

Madhyama Bimba
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಜನಹಿತ ಮರೆತಿದ್ದು, ಬಡವರ ಹೊಟ್ಟೆಯ ಮೇಲೆ ಹೊಡೆಯುವ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಸರ್ಕಾರ ನಿದ್ದೆಯಲ್ಲಿದ್ದರೆ, ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಈ ಭಂಡ ಸರ್ಕಾರದ ಕಿವುಡು...
Blog

ಶತಾಯುಷಿ ನಿಟ್ಟೆ ಸರಸ್ವತಿ ಶೆಟ್ಟಿ ನಿಧನ

Madhyama Bimba
ನಿಟ್ಟೆ ಸರಸ್ವತಿ ನಿವಾಸಿಯ ಸರಸ್ವತಿ ಶೆಟ್ಟಿ (101 ವ ) ಅಲ್ಪ ಕಾಲದ ಅಸೌಖ್ಯದಿಂದ ಅ. 2ರಂದು ಪುತ್ತೂರು ಅವರ ಪುತ್ರಿಯ ಮನೆಯಲ್ಲಿ ನಿಧನರಾದರು. ಮೃತರು 6 ಮಂದಿ ಗಂಡು ಮಕ್ಕಳು ಹಾಗೂ 3...
Blog

ಅಭಿವೃದ್ಧಿ ಸಂಪೂರ್ಣ ಸ್ತಬ್ಧ, ಬಡವರ ಬದುಕಿಗೆ ಕೊಳ್ಳಿ- ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ

Madhyama Bimba
ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಮತ್ತು ಜನವಿರೋಧಿ ಧೋರಣೆಗಳಿಂದ ಇಡೀ ಕರ್ನಾಟಕ ಅಭಿವೃದ್ಧಿ ಶೂನ್ಯತೆಯ ಕತ್ತಲಿಗೆ ತಳ್ಳಲ್ಪಟ್ಟಿದೆ. ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿ ಮತ್ತು ಜನಹಿತವನ್ನು ಸಂಪೂರ್ಣವಾಗಿ ಮರೆತು ನಿದ್ದೆಯಲ್ಲಿದ್ದರೆ, ಜನಸಾಮಾನ್ಯರ...
ಕಾರ್ಕಳಹೆಬ್ರಿ

ನ್ಯಾಯವಾದಿ ದಿ.ಎಂ.ಕೆ. ವಿಜಯಕುಮಾರ್ ರವರ ಪ್ರಥಮ ವರ್ಷದ ಸ್ಮರಣಾರ್ಥ ಪ್ರಯಾಣಿಕರ ಬಸ್ಸು ತಂಗುದಾಣಗಳ ಸ್ವಚ್ಛತೆ

Madhyama Bimba
ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ ಕಾರ್ಕಳ, ಸಾರ್ವಜನಿಕ ಹಿಂದೂ ರುದ್ರಭೂಮಿ ವ್ಯವಸ್ಥಾಪನಾ ಸಮಿತಿ ಕರಿಯಕಲ್ಲು ಕಾರ್ಕಳ, ಪಲ್ಲವಿ ಡೆಕೋರೇಟರ್ಸ್ ಕಾಳಿಕಾಂಬ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನ್ಯಾಯವಾದಿ ದಿ.ಎಂ.ಕೆ.ವಿಜಯ್...
ಕಾರ್ಕಳ

ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ

Madhyama Bimba
ಕಾರ್ಕಳ: ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹೂದ್ದೂರ್ ಶಾಸ್ತ್ರಿ ಹಾಗೂ ಮದರ್ ತೆರೇಸಾ ಇವರ ಹುಟ್ಟುಹಬ್ಬವನ್ನು ಆಚರಿಸಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು...
Blog

ಇಂದು ಮಿಯ್ಯಾರು ಕುಂಟಿ ಬೈಲುನಲ್ಲಿ ಹಗ್ಗ ಜಗ್ಗಾಟ

Madhyama Bimba
ನ್ಯೂ ಫ್ರೆಂಡ್ಸ್ ಕುಂಟಿಬೈಲು ಇವರ ಪ್ರಾಯೋಜಕತ್ವದಲ್ಲಿ ದಿನಾಂಕ : 2-10-2026ನೇ ಶುಕ್ರವಾರ ಇಂದು  ಮಿಯ್ಯಾರು ಕುಂಟಿ ಬೈಲು ಮೈದಾನದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಪುರುಷರ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ನಡೆಯಲಿದೆ ಸಂಘಟಕರ...
ಕಾರ್ಕಳ

ಕಾರ್ಕಳ – ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿರುವ ಮೆಡಿಕಲ್ ಶಾಪ್‌ಗಳ ಪೊಲೀಸರಿಂದ ಪರಿಶೀಲನೆ

Madhyama Bimba
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಆದೇಶದಂತೆ ಕಾರ್ಕಳ ಹೆಬ್ರಿ ತಾಲೂಕಿನಲ್ಲಿರುವ ಮೆಡಿಕಲ್ ಶಾಪ್‌ಗಳನ್ನು ಪೊಲೀಸರು ಅ.01 ರಂದು ಪರಿಶೀಲಿಸುತ್ತಿದ್ದಾರೆ. ಇತೀಚಿನ ದಿನಗಳಲ್ಲಿ ನಡೆಯುತ್ತಿರುವ ಔಷಧ ಮಾರಾಟದ ಬಗ್ಗೆ ಪ್ರಕರಣಗಳು ವರದಿಯಾಗುತ್ತಿರುವುದು ಈ ಬಗ್ಗೆ ಉಡುಪಿ...

This website uses cookies to improve your experience. We'll assume you're ok with this, but you can opt-out if you wish. Accept Read More