Author : Madhyama Bimba

989 Posts - 0 Comments
ಕಾರ್ಕಳಹೆಬ್ರಿ

ಹೆಬ್ರಿ ಶೇಖರ ನಾಯ್ಕ್ ನಿಧನ

Madhyama Bimba
ಹೆಬ್ರಿ : ಹೆಬ್ರಿಯ ಮುಳ್ಕುಂಬ್ರಿ ಶೇಖರ ನಾಯ್ಕ್ (57) ಎಂಬವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಮನೆಯ ನೀರಿನ ಟ್ಯಾಂಕ್ ಗೆ ನೀರು ತುಂಬಿರುವುದನ್ನು ನೋಡುವಾಗ ಮೊಬೈಲ್ ಟ್ಯಾಂಕ್ ಗೆ ಬಿದ್ದಿದೆ. ಮೊಬೈಲ್ ಹೆಕ್ಕಲು ಪ್ರಯತ್ನಿಸಿದಾಗ...
ಕಾರ್ಕಳ

ರಾ.ಹೆ. 169 : ಸಾಣೂರಿನಲ್ಲಿ ಕಳಪೆ ಪೈಪ್ ಲೈನ್ ಅಳವಡಿಕೆ-ನಿರಂತರ ಕುಡಿಯುವ ನೀರು ಸೋರಿಕೆ

Madhyama Bimba
  ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಣೂರು ಸೇತುವೆ ಬಳಿ ಎನ್‌ಹೆಚ್ ಅವರು ಹಾಕಿದ ಹೆಚ್‌ಡಿ ಪೈಪ್ ಲೈನ್ ತೀರಾ ಕಳಪೆ ಗುಣ ಮಟ್ಟದ ಸಾಮಾಗ್ರಿ ಯಾಗಿದ್ದು ಅಲ್ಲಲ್ಲಿ ಬಿರುಕು ಬಿಟ್ಟು ಗ್ರಾಮಸ್ತರಿಗೆ ನೀರೇ...
Blog

ರಾಜ್ಯ ಸರಕಾರದಿಂದ ಬಿಪಿಎಲ್ ಕಾರ್ಡ್ ರದ್ದು

Madhyama Bimba
ದಿವಾಳಿ ಎದ್ದಿರುವ ರಾಜ್ಯ ಸರ್ಕಾರದಿಂದ ವೃದ್ದಾಪ್ಯ, ವಿಧವಾ, ಅಂಗವಿಕಲ ವೇತನ ರದ್ದು ಬಡವರ ಬಿಪಿಎಲ್ ಕಾರ್ಡ್ ರದ್ದು ಸರ್ಕಾರದ ಈ ನಡೆ ಖಂಡನೀಯ – ನವೀನ್‌ ನಾಯಕ್‌, ಬಿಜೆಪಿ ಕ್ಷೇತ್ರಾಧ್ಯಕ್ಷರು ಕಾರ್ಕಳ. ರಾಜ್ಯ ಸರ್ಕಾರ...
Blog

ಬೈಲೂರು: ಉಚಿತ ಕನ್ನಡಕ ವಿತರಣೆ

Madhyama Bimba
ಬೈಲೂರು: ಲಯನ್ಸ್ ಕ್ಲಬ್ ನೀರೆ ಬೈಲೂರು ಇವರ ವತಿಯಿಂದ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಉಚಿತ ಆರೋಗ್ಯ  ತಪಾಸಣಾ ಶಿಬಿರವನ್ನು ನಡೆಸಲಾಗಿತ್ತು. ಈ ಶಿಬಿರದಲ್ಲಿ ಪಾಲ್ಗೊಂಡ ಸುಮಾರು...
ಕಾರ್ಕಳ

ನೀರೆ: ಉಚಿತ ಟೈಲರಿಂಗ್ ತರಬೇತಿ

Madhyama Bimba
ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಟಿಎಂಜಿ ಸುನಿಧಿ ಫೌಂಡೇಶನ್ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ವತಿಯಿಂದ ನೀರೆ ಮತ್ತು ಎರ್ಲಪಾಡಿ ವ್ಯಾಪ್ತಿಯ ಸ್ತ್ರೀಶಕ್ತಿ ಸಂಘದ 30ಜನ ಮಹಿಳೆಯರಿಗೆ 10 ದಿನಗಳ...
ಕಾರ್ಕಳ

ತ್ರಿಂಶತಿ ಸಂಭ್ರಮದಲ್ಲಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಗೆ ರೂ 5.02 ಕೋಟಿ ನಿವ್ವಳ ಲಾಭ ಹಾಗೂ ನೂತನ ವಾಣಿಜ್ಯ ಸಂಕೀರ್ಣದ ಲೋಕಾರ್ಪಣ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

Madhyama Bimba
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯ ವ್ಯಾಪ್ತಿಯೊಂದಿಗೆ 8 ಶಾಖೆಗಳ ಮೂಲಕ ಆರ್ಥಿಕ ವ್ಯವಹಾರ ನಡೆಸುತ್ತಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಯು2025-26 ಸಾಲಿನಲ್ಲಿ 1151 ಕೋಟಿಗೂ ಮೀರಿ ವ್ಯವಹಾರ ನಡೆಸಿ ರೂ 5.02೨...
ಕಾರ್ಕಳ

ಅಕ್ರಮ ಮಾದಕ ವಸ್ತು ಮಾರಾಟ ಪ್ರಕರಣ- ಬಂಗ್ಲೆಗುಡ್ಡೆ ನಿವಾಸಿ ಫೈಸಲ್ ಪೊಲೀಸ್ ವಶಕ್ಕೆ

Madhyama Bimba
ಕಾರ್ಕಳ ಬಂಗ್ಲೆಗುಡ್ಡೆ ನಿವಾಸಿ ಫೈಜಲ್ ಎಂಬಾತನನ್ನು ಕಾರ್ಕಳ ಪೊಲೀಸರು ಅಕ್ರಮ ಮಾದಕ ವಸ್ತು ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದಾರೆ. ಹಲವಾರು ಪ್ರಕರಣಗಳಲ್ಲಿ ಪಾಲ್ಗೊಂಡಿದ್ದ ಈತನನ್ನು ಹೊರಜಿಲ್ಲೆಗೆ ಗಡಿಪಾರು ಮಾಡಿ ಆದೇಶಿಸಲಾಗಿತ್ತು. ಈ ಆದೇಶವನ್ನು ಜಾರಿ ಮಾಡಲು...
ಮೂಡುಬಿದಿರೆ

 ಮೂಡುಬಿದಿರೆಯಲ್ಲಿ ಮೈತ್ರಿ ಸೇವಾ ಕೇಂದ್ರ ಉದ್ಘಾಟನೆ

Madhyama Bimba
ಮೈತ್ರಿ ಸೇವಾ ಕೇಂದ್ರ ಮೂಡುಬಿದಿರೆ ಇದರ ಶುಭಾರಂಭ ಮೂಡುಬಿದಿರೆ ಪುರಸಭಾ ಕಛೇರಿ ಮುಂಭಾಗದ ಫಾರ್ಚೂನ್ ನೀತಿ ಹೈಟ್ಸ್ ಕಾಂಪ್ಲೆಕ್ಸ್ ನಲ್ಲಿ ಏಪ್ರಿಲ್ 06 ರಂದು ನಡೆಯಿತು. ಧಾರ್ಮಿಕ ಪೂಜೆ ನೆರವೇರಿಸುವ ಮೂಲಕ ಕಚೇರಿಯನ್ನು ಶುಭಾರಂಭ...
ಮೂಡುಬಿದಿರೆ

ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಬ್ರಹ್ಮಕಲಶಕ್ಕೆ ದೇಣಿಗೆ ನೀಡಿದ ಕಲ್ಲಬೆಟ್ಟು ಗಣೇಶ ಸೇವಾ ಟ್ರಸ್ಟ್

Madhyama Bimba
ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಕಲ್ಲಬೆಟ್ಟು ಗಣೇಶ ಸೇವಾ ಟ್ರಸ್ಟ್, ಗಣೇಶೋತ್ಸವ ಸಮಿತಿ, ಸ್ವರ್ಣಗೌರಿ ಮಾತೃಮಂಡಳಿ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ...
ಕಾರ್ಕಳ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ- ಬೆಳ್ಳಿ ಹಬ್ಬದ ಸವಿ ನೆನಪಿಗಾಗಿ ಬಡ ಮತ್ತು ಗ್ರಾಮೀಣ ಭಾಗದ 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Madhyama Bimba
ಕಾರ್ಕಳ: ಕಾರ್ಕಳ ನಗರ ಕೇಂದ್ರದಲ್ಲಿ ಕಾರ್ಯಾಚರಿಸುತ್ತಿದ್ದು ಶಿಸ್ತು, ಗುಣಮಟ್ಟ, ಚಟುವಟಿಕಾ ಪೂರ್ಣ ಜ್ಞಾನಾಧಾರಿತ ಶಿಕ್ಷಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಸಿದ್ಧಿಯಾಗಿರುವ ಸಂಸ್ಥೆ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜು. ಅತೀ ಕಡಿಮೆ ಶುಲ್ಕ ಹಾಗೂ...

This website uses cookies to improve your experience. We'll assume you're ok with this, but you can opt-out if you wish. Accept Read More