ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನಆಮಂತ್ರಣ ಬಿಡುಗಡೆ
ಸಮಗ್ರವಾಗಿ ನವೀಕರಣಗೊಳ್ಳುತ್ತಿರುವ ಮಾರೂರು ಹೊಸಂಗಡಿ ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಎ. 26ರಿಂದ ಮೇ. 1ರವರೆಗೆಅಷ್ಟಬಂಧ ಬ್ರಹ್ಮಕಲಶೋತ್ಸವವು ಅತ್ಯಂತ ವೈಭವದಿಂದ ಜರಗಲಿದ್ದು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇವಸ್ಥಾನದ ಸನ್ನಿಧಾನದಲ್ಲಿ ಮಾ. 29ರಂದು ಬಿಡುಗಡೆ...
