ಪದವಿಪೂರ್ವ ವಿಭಾಗದ ಫುಟ್‌ಬಾಲ್‌ನಲ್ಲಿ ಕೈಸ್ಟ್‌ಕಿಂಗ್‌ನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಡಾ.ಎನ್‌ಎಸ್‌ಎಎಮ್ ಪದವಿಪೂರ್ವ ಕಾಲೇಜು ನಿಟ್ಟೆ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ಫುಟ್‌ಬಾಲ್ ಪಂದ್ಯಾಟದಲ್ಲಿ...
