**** **** **** **** ****ಕಾರ್ಕಳ ತಾಲೂಕಿನ ಮುನಿಯಾಲಿನ ದಿವಂಗತ ಕೃಷ್ಣಯ್ಯ ಆಚಾರ್ಯರ ಪತ್ನಿ ಸುಶೀಲಾ ಆಚಾರ್ಯ (85ವ.) ಅ.8 ರಂದು ವಯೋಸಹಜ ವೃದ್ಧಾಪ್ಯದಿಂದ ಮುನಿಯಾಲ್ ನ ಸ್ವಗೃಹದಲ್ಲಿ ನಿಧನ ಹೊಂದಿದರು. ದಿವಂಗತರು 6ಮಂದಿ...
ಮುದ್ರಾಡಿ ನಿವಾಸಿ ಕೀರ್ತಿಶೇಷ ಏಳಂಬ ಸಂಜೀವ ಹೆಗ್ಡೆಯವರ ಧರ್ಮಪತ್ನಿ ಶ್ರೀಮತಿ ತೆಂಕೊಡು ಇಂದಿರಾ ಹೆಗ್ಡೆಯವರು (85 ವರ್ಷ) 7.10.2024 ರಂದು ಸೋಮವಾರದಂದು ತಮ್ಮ ಸ್ವಗೃಹದಲ್ಲಿ ದೈವಾಧೀನರಾದರು. ಮೃತರು ಮೂವರು ಗಂಡು, ಇಬ್ಬರು ಹೆಣ್ಮಕ್ಕಳು, ಸೊಸೆಯಂದಿರು,...
ವಿಕೋಪ ನಿರ್ವಹಣಾ ಕೇಂದ್ರ ಮಣಿಪಾಲ ಮತ್ತು ತುರ್ತು ವೈದ್ಯಕೀಯ ವಿಭಾಗ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಾಹೆ ಮಣಿಪಾಲ ಇವರ ವತಿಯಿಂದ ವರ್ಷಂಪ್ರತಿ ಕೊಡ ಮಾಡುವ ಆಪ್ರಮಿತ್ರ ಪ್ರಶಸ್ತಿ ಈ ವರ್ಷ ಪಳ್ಳಿ...
ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳನ್ನೊಳಗೊಂಡ ನವೀಕೃತ ಪುರುಷರ ವಿಭಾಗವು ಇದೇ ಬರುವ ಅ.9ರಂದು ಶುಭಾರಂಭಗೊಳ್ಳಲಿದೆ. ಉಡುಪಿಯ ಗೀತಾಂಜಲಿ ಸಿಲ್ಕ್ಸ್...
ಮುದ್ರಾಡಿಯಲ್ಲಿ ಮೇಘ ಸ್ಫೋಟದಿಂದ ಆತಂಕಕ್ಕೊಳಗಾದ ಮನೆಗಳಿಗೆ ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿಯವರು ಭೇಟಿ ನೀಡಿದ್ದಾರೆ. ಮುದ್ರಾಡಿಯಲ್ಲಿ ಹಲವಾರು ಎಕರೆ ಕೃಷಿ ಪ್ರದೇಶವು ಮೇಘ ಸ್ಫೋಟದಿಂದಾಗಿ ಹಾನಿಗೊಳಗಾಗಿತ್ತು..ಓರ್ವ ವೃದ್ದೆ ಕೂಡ ಮೃತ ಪಟ್ಟಿದ್ದರು. ನೀರಿನ...
ಗ್ರಾಮ ಪಂಚಾಯತಿ ಮಟ್ಟದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದಗಳ ಸಹಯೋಗದಲ್ಲಿ ಪಂಚಾಯತ್ ಕುಟುಂಬದ ಅನಿರ್ದಿಷ್ಟಾವಧಿ ಮುಷ್ಕರ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿ...
ಕಾರ್ಕಳ: ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಭವಿಸಿದ ಮಹಾಸ್ಪೋಟ ಪ್ರವಾಹ ಪೀಡಿತಕ್ಕೊಳಗಾಗಿ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಸೋಮವಾರ ಭೇಟಿ ನೀಡಿದರು. ಭೇಟಿ ವೇಳೆ ಸಂತ್ರಸ್ಥ ಕುಟುಂಬದವರಿಗೆ...
ಮೂರ್ತೆದಾರರ ಸೇವಾ ಸಹಕಾರ ಸಂಘ (ನಿ) ಹಿರ್ಗಾನ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಸತೀಶ್ ಪೂಜಾರಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘವು ಇಷ್ಟು ಒಳ್ಳೆಯ ರೀತಿಯಲ್ಲಿ...
ಸಮಾಜದಲ್ಲಿ ಅಸಮಾನತೆ ಎಂಬುದು ನಿರಂತರವಾಗಿದೆ. ವಿದ್ಯೆ ಮತ್ತು ಸಂಘಟನೆಯಿಂದ ಮಾತ್ರ ಇದನ್ನು ನಿವಾರಿಸಲು ಸಾಧ್ಯ ಎಂಬುದನ್ನು ಅರಿತ ನಾರಾಯಣ ಗುರುಗಳು ಈ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಿದರು. ಗುರುಗಳ ತತ್ವದಲ್ಲಿ ಮನುಷ್ಯತ್ವ ಇದೆ ಎಂದು...
ಮೂಡುಬಿದಿರೆ:ಕೌಶಲ ಜ್ಞಾನ ಹಾಗೂ ಪ್ರತಿಭೆಯನ್ನು ತೋರ್ಪಡಿಸುವ ಸಾಮಥ್ರ್ಯ ಇರುವ ವಿದ್ಯಾರ್ಥಿಗಳಿಗೆ ಅವಕಾಶಗಳು ಹುಡುಕಿಕೊಂಡು ಬರುತ್ತದೆ ಎಂದು ಮಂಗಳೂರು ವಿಭಾಗದ ಎನ್‌ಎಸ್‌ಎಸ್ ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಹೇಳಿದರು. ನಡ್ಯೋಡಿ ಸರಕಾರಿ ಪ್ರಾಥಮಿಕ ಶಾಲೆ ಮಾರ್ಪಾಡಿ ಇಲ್ಲಿ...
This website uses cookies to improve your experience. We'll assume you're ok with this, but you can opt-out if you wish. AcceptRead More