Author : Madhyama Bimba

1105 Posts - 0 Comments
ಕಾರ್ಕಳ

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಾಫಿ ತರಬೇತಿ ಕಾರ್ಯಗಾರ.

Madhyama Bimba
ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಅಂಗವಾಗಿ ಫೋಟೋಗ್ರಫಿ ಕಾರ್ಯಗಾರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ವಿಜಯ ಕರ್ನಾಟಕ ವರದಿಗಾರ ಉದಯ್ ಮುಂಡ್ಕೂರು ಸಂಪನ್ಮೂಲ...
ಕಾರ್ಕಳಹೆಬ್ರಿ

ಶಾಲಾ ಬಸ್ಸಿನ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು

Madhyama Bimba
ಕಾರ್ಕಳ: ವಿರುದ್ಧ ದಿಕ್ಕಿನಿಂದ ಮೋಟಾರ್ ಸೈಕಲನ್ನು ಚಲಾಯಿಸಿಕೊಂಡು ಬಂದು ಶಾಲಾ ಬಸ್ಸನ್ನು ಅಡ್ಡ ಹಾಕಿ ಅದರ ಚಾಲಕನನ್ನು ಬಸ್ಸಿನಿಂದ ಎಳೆದು ಹಾಕಿ ಹಲ್ಲೆ ನಡೆದ ಘಟನೆ ಅ. 4ರಂದು ನಡೆದಿದೆ. ಕಾರ್ಕಳ ಶ್ರೀಭುವನೇಂದ್ರ ರೆಸಿಡೆನ್ಸಿಯಲ್...
ಕಾರ್ಕಳ

ಮೂಡಾ ಸೈಟು ಹಿಂದಿರಿಗಿಸಿರುವುದು ಭಯದ ಶರಣಾಗತಿಯಲ್ಲ: ಬಿಪಿನಚಂದ್ರ ಪಾಲ್ ನಕ್ರೆ

Madhyama Bimba
ಮೂಡಾ ಸೈಟುಗಳನ್ನು ಹಿಂದಿರುಗಿಸುವ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರ ಮಡದಿ ಪಾರ್ವತಿಯವರು ತನ್ನ ಸತೀ ಧರ್ಮದೊಂದಿಗೆ ಪತಿಯ ರಾಜಧರ್ಮವನ್ನು ಎತ್ತಿ ಹಿಡಿದಿದ್ದಾರೆ. ಇದನ್ನು ಸೋಲಿನ ಭಯದ ಶರಣಾಗತಿ ಎಂದು ವ್ಯಾಖ್ಯಾನಿಸಲಾಗದು ಎಂದು ಉಡುಪಿ ಜಿಲ್ಲಾ...
ಕಾರ್ಕಳ

ಅಜೆಕಾರು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ,

Madhyama Bimba
ಅಜೆಕಾರು ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥ ಗಳು ರಾಜ್ಯಮಟ್ಟಕ್ಕೆ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇದರ ವತಿಯಿಂದ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನಡೆದ ಹ್ಯಾಂಡ್...
ಕಾರ್ಕಳ

ಕ್ರೈಸ್ಟ್‌ಕಿಂಗ್: ಪ್ರಾಥಮಿಕ ಶಾಲಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಗೆ ಸಮಗ್ರ ಛಾಂಪಿಯನ್ ಪ್ರಶಸ್ತಿ- ಬಾಲಕಿಯರ ತಂಡಕ್ಕೆ ತಂಡ ಪ್ರಶಸ್ತಿ, ಫಿಯೋನಾ ಪಿಂಟೋ ವೈಯಕ್ತಿಕ ಛಾಂಪಿಯನ್

Madhyama Bimba
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ, ಸಂತ ಮರಿಯ ಗೊರಟ್ಟಿ ಆಂಗ್ಲಮಾಧ್ಯಮ ಪ್ರೌಢಶಾಲೆ, ಹಿರ್ಗಾನ ಇವರ ಆಶ್ರಯದಲ್ಲಿ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ...
ಕಾರ್ಕಳ

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಎನ್ ಎಸ್ ಎಸ್ ವಾರ್ಷಿಕ ಶಿಬಿರದ ಉದ್ಘಾಟನೆ

Madhyama Bimba
ಶಿವ೯ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ದಾಯ್ಜಿ ವಲ್ಡ್೯ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ ಶಿಬಿರವನ್ನು ಉದ್ಘಾಟಿಸಿದರು. ಶಿವ೯ಸಂತ...
ಮೂಡುಬಿದಿರೆ

ಡಾ. ಸುಧಾಕರ ತಂತ್ರಿಯವರಿಗೆ ಸನ್ಮಾನ

Madhyama Bimba
ಜ್ಯೋತಿಷ್ಯ ಶಾಸ್ತ್ರದಲ್ಲಿ ಅತ್ಯುತ್ತಮ ಸಾಧನೆಗಾಗಿ ಗೌರವ ಡಾಕ್ಟರೇಟ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ರಾಜ್ಯ ಪ್ರಶಸ್ತಿ ಪಡೆದ ಪುತ್ತಿಗೆ ಗ್ರಾಮದ ಡಾ. ಸುಧಾಕರ ತಂತ್ರಿ ಸಂಪಿಗೆ ಇವರಿಗೆ ಶ್ರೀ ಸೋಮನಾಥೇಶ್ವರ ಭಜನ ಮಂಡಳಿ ನೆಲ್ಲಿಗುಡ್ಡೆ...
ಮೂಡುಬಿದಿರೆ

ಎಂಸಿಎಸ್ ಸೊಸೈಟಿ ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ.ರಿಗೆ ಸಮಾಜ ಮಂದಿರ ಪುರಸ್ಕಾರ ಪ್ರದಾನ- ಪಿ.ಎಲ್. ಧರ್ಮ, ಸಂದೇಶ್ ಪಿ.ಜಿ.ಯವರಿಗೆ ಸನ್ಮಾನ

Madhyama Bimba
ಮೂಡುಬಿದಿರೆ ಸಮಾಜ ಮಂದಿರ ಸಭಾ ರಿ ಮೂಡುಬಿದಿರೆ ಇದರ ೭೭ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮೂಡುಬಿದಿರೆ ಎಂಸಿಎಸ್ ಸೊಸೈಟಿಯ ವಿಶೇಷ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಂ.ರಿಗೆ ಸಮಾಜ ಮಂದಿರ ಪುರಸ್ಕಾರ...
ಮೂಡುಬಿದಿರೆ

‘ಆಳ್ವಾಸ್ ಪದವಿ ಪೂರ್ವ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ’- ಎಸ್.ಎಸ್.ಎಲ್.ಸಿ. ಸಿಬಿಎಸ್‌ಇ, ಐಸಿಎಸ್‌ಇ, ರಾಜ್ಯ ಪಠ್ಯಕ್ರಮಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ

Madhyama Bimba
ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬರುತ್ತಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಈ...
ಕಾರ್ಕಳಹೆಬ್ರಿ

ಆಡಳಿತ ನ್ಯಾಯಾಧೀಕರಣ ತರಬೇತಿ: ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗಗಳ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು ಪರಿಶಿಷ್ಟ ವರ್ಗದ, ಆದಾಯ ಮಿತಿ 2 ಲಕ್ಷದೊಳಗಿನ ಕಾನೂನು ಪದವೀಧರರಿಂದ ವೆಬ್‌ಸೈಟ್...

This website uses cookies to improve your experience. We'll assume you're ok with this, but you can opt-out if you wish. Accept Read More