ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ ) ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಕಾರ್ಕಳ ವಲಯದ ವತಿಯಿಂದ, ಅವಿಭಜಿತ ಜಿಲ್ಲೆಯ 14 ವಲಯಗಳಿಗಾಗಿ ಛಾಯಾ ಟ್ರೋಫಿ 2026 ರನ್ನು...
ಮೂಡುಬಿದಿರೆ: ಶ್ರೀ ಮಹಾವೀರಕಾಲೇಜಿನ (ಎಸ್‌ಎಂಸಿ) ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಮೂರನೇ ವರ್ಷದ ವಿಶೇಷ ಉದ್ಯೋಗ ಮೇಳವನ್ನು ಕಾಲೇಜಿನಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಕಳೆದೆರಡು ವರ್ಷಗಳಿಂದ...
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಮುಖ್ಯರಸ್ತೆಗಳಲ್ಲಿ ಹಾದು ಹೋಗುವ 03 ಸೇತುವೆಗಳ ಮರು ನಿರ್ಮಾಣ ಕಾಮಗಾರಿಗಳಿಗೆ ತಲಾ 1.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಒಟ್ಟು 4.50 ಕೋಟಿ...
ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಅಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ...
ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ.ಮಹಿಳೆಯೊಬ್ಬರ ಜೊತೆ ಫೋನ್‌ನಲ್ಲಿ ಅತ್ಯಂತ ಅಸಭ್ಯವಾಗಿ ಮತ್ತು ಅಪ್ರಸ್ತುತವಾಗಿ ಮಾತನಾಡಿರುವುದು ಈ ಅಮಾನತಿಗೆ ಕಾರಣವಾಗಿದೆ. ಈ ಆಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.ಇನ್ಸ್ಪೆಕ್ಟರ್ ಸಂದೇಶ್ ಅವರು...
ಕರ್ನಾಟಕ ಸಾರಿಗೆ ನಿಗಮದ ಕೆಂಪು ಬಸ್ಸೊಂದು ಬೆಳುವಾಯಿ ಫ್ಲೈ ಓವರ್‌ನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಎದುರಿನಿಂದ ಬರುತ್ತಿದ್ದ ಚತುಷ್ಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಚಾಲಕನ ಸಾವಿಗೆ ಕಾರಣವಾಗಿದೆ. ಕೆಎಸ್‌ಆರ್‌ಟಿಸಿ ಕೆಎ31ಎಫ್1445 ನಂಬ್ರದ ಬಸ್ಸು ವಿರುದ್ಧ...
ಹೆಬ್ರಿ : ಶಿವಪುರ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಗಳ ಪ್ರಗತಿ ಹಾಗೂ ಗಣಪತಿ, ಅಮ್ಮನವರ ಗರ್ಭಗುಡಿ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಸಮಾಲೋಚನಾ ಸಭೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ...
ಹೆಬ್ರಿ: ಮುದ್ರಾಡಿ ಗ್ರಾಮದಲ್ಲಿ ಹುಟ್ಟಿ ಬೆಳೆದು, ಕನ್ನಡ ಮಧ್ಯಮ ಶಾಲೆಗಳಲ್ಲಿ ಕಲಿತು, ಉನ್ನತ ವ್ಯಾಸಂಗ ಮಾಡಿ, ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ, ಇದೀಗ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವು...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಕರಾವಳಿ ಭಾಗದ ನಿರ್ಲಕ್ಷ್ಯವನ್ನು ಖಂಡಿಸಿ, ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಬಜಗೋಳಿಯಲ್ಲಿ ಮುಡಾರು...
ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದ ಬಳಿಕ ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಂಪುಕಲ್ಲು ಮತ್ತು ಮರಳು ಸಾಗಾಟಕ್ಕೆ ಸರಿಯಾದ ನೀತಿ ಇಲ್ಲದ ಕಾರಣ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ....
This website uses cookies to improve your experience. We'll assume you're ok with this, but you can opt-out if you wish. AcceptRead More