Author : Madhyama Bimba

776 Posts - 0 Comments
ಕಾರ್ಕಳ

ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಬಾಗದ ಕಳ್ಳತನವೇ ಉಳಿದ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ: ಈ ದುಸ್ಥಿತಿಗೆ ಶಾಸಕ ಸುನೀಲ್ ಕುಮಾರ್ ನೇರ ಹೊಣೆ- ಉದಯ ಶೆಟ್ಟಿ ಮುನಿಯಾಲು

Madhyama Bimba
ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ಎರಡನೆಯ ಬಾರಿ ಕಳ್ಳತನ ನಡೆದಿದೆ. ಮೊದಲನೇ ಬಾರಿ ಕಳ್ಳತನ ನಡೆದಿದ್ದು: ಕಂಚಿನ ಬದಲು ಪರಶುರಾಮರ ಪೈಬರ್ ಮಿಶ್ರಿತ ನಕಲಿ ಪ್ರತಿಮೆ ನಿರ್ಮಿಸಿ ಅದರಲ್ಲಿಯೂ ಪ್ರತಿಮೆಯ ಸೊಂಟದ ಮೇಲಿನ ಭಾಗವನ್ನು...
ಕಾರ್ಕಳ

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ

Madhyama Bimba
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ ನಡೆದಿದೆ..! ಥೀಂ ಪಾರ್ಕ್ ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ. ಕಾರ್ಕಳದ ಇತಿಹಾಸದಲ್ಲಿ ಇದೊಂದು ದುರ್ದಿನ ...
Blog

ಜಿ. ರಾಘವೇಂದ್ರ ಆಚಾರ್ಯ ನಿಧನ

Madhyama Bimba
ಬೈಲೂರು ನಿವಾಸಿ ಜಿ. ರಾಘವೇಂದ್ರ ಆಚಾರ್ಯ (77ವ ) ಇವರು ಇಂದು ಬೆಳಿಗ್ಗೆ (ಜ. 5) ಹೃದಯಾಘಾತದಿಂದ ಉದ್ಯಾವರದ ಖಾಸಗಿ ಆಸ್ಪತ್ರೆ ಯಲ್ಲಿ  ನಿಧನರಾದರು. ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ....
Blog

ಹಿರಿಯ ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ ನಿಧನ

Madhyama Bimba
ಕಾರ್ಕಳ ಬಾರ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು  ಕಾರ್ಕಳ ತೆಳ್ಳಾರು ನಿವಾಸಿ ಹಿರಿಯ ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ (77ವ) ಇಂದು ಸಂಜೆ (ಜ .4) ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾದರು. ಪತ್ನಿ, ಓರ್ವ...
ಕಾರ್ಕಳ

ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ...
ಮೂಡುಬಿದಿರೆ

ಕ್ರೀಡೆಯಲ್ಲಿ ಶ್ರಮ, ಇಚ್ಚಾಶಕ್ತಿ ಅಗತ್ಯ : ದಯಾನಂದ ಹೆಗ್ಡೆ

Madhyama Bimba
ಮೂಡುಬಿದಿರೆ:ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ವೃದ್ಧಿಯಾಗುವುದರ ಜತೆಗೆ ಸವಾಲುಗಳನ್ನು ಎದುರಿಸುವ ಆತ್ಮಸ್ಥೈರ್ಯವನ್ನು ಬೆಳೆಸುತ್ತದೆ ಎಂದು ಕ್ಯಾಂಪ್ಕೊ ನಿರ್ದೇಶಕರಾದ ಕುಕ್ಕುಜೆ ದಯಾನಂದ ಹೆಗ್ಡೆ ಹೇಳಿದರು. ಇಲ್ಲಿನ ಬೆಟ್ಗೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಹೆಗ್ಗಡೆ ಸಮಾಜ ಸಂಘ...
ಕಾರ್ಕಳಹೆಬ್ರಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ...
ಕಾರ್ಕಳ

ಸಾಣೂರು ಯುವಕ ಮಂಡಲ ವಾರ್ಷಿಕೋತ್ಸವ

Madhyama Bimba
ಕಾರ್ಕಳ: ಸಾಣೂರು ಯುವಕ ಮಂಡಲ 72ನೇ ವಾರ್ಷಿಕೋತ್ಸವ ಹಾಗೂ ಶ್ರೀ ವಾಣಿ ಯಕ್ಷಗಾನ ಸಭಾ ಯುವಕ ಮಂಡಲ ಇದರ 55ನೇ ವಾರ್ಷಿಕೋತ್ಸವವು ಶ್ರೀ ಪಟೇಲ್ ಮುದ್ದಣ್ಣ ಶೆಟ್ಟಿ ಸ್ಮಾರಕ ಜ್ಯೋತಿ ಕಲಾ ಮಂಟಪದಲ್ಲಿ ನಡೆಯಿತು....
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಆಟೋಕ್ರಾಸ್ ಎಕ್ಸ್ 2026 ರೇಸ್

Madhyama Bimba
ಮೂಡುಬಿದಿರೆಯ ಕಲ್ಲಬೆಟ್ಟು ಮಹಮ್ಮಾಯಿ ದೇವಸ್ಥಾನ ಮುಂಭಾಗ ಇರುವ ಪಂಚರತ್ನ ಗ್ರೌಂಡ್ ನಲ್ಲಿ 2026ರ ಜನವರಿ 3 ಮತ್ತು 4ರಂದು ಅಟೋಕ್ರಾಸ್ ಎಕ್ಸ್ ನಡೆಯಲಿದೆ ಎಂದು ಸ್ಪರ್ಧೆಯ ಪ್ರವರ್ತಕ ಅಕ್ಷಯ್ ಕೆ ಜೈನ್ ತಿಳಿಸಿದ್ದಾರೆ. ದೇಶದಾದ್ಯಂತದಿಂದ...
ಕಾರ್ಕಳಹೆಬ್ರಿ

ಅಜೆಕಾರು: ನೇಮೊಟ್ಟು ದಿ| ಸಂಪಾವತಿ ಶೆಡ್ತಿಯವರ ಸ್ಮರಣಾರ್ಥ ಬಸ್ಸುತಂಗುದಾಣ ಉದ್ಘಾಟನೆ

Madhyama Bimba
  ಅಜೆಕಾರು ಪದ್ಮನಗರದ “ಜ್ಞಾನಸುಧಾ” ಆವರಣದಲ್ಲಿ ನೇಮೊಟ್ಟು ದಿವಂಗತ ಸಂಪಾವತಿ ಶೆಡ್ತಿಯವರ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಲಾದ ಬಸ್ಸುತಂಗುದಾಣದ ಉದ್ಘಾಟನಾ ಸಮಾರಂಭವು ಜ.2 ಶುಕ್ರವಾರ ನೆರವೇರಿತು. ಕಾರ್ಯಕ್ರಮವನ್ನು ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಅಜೆಕಾರು...

This website uses cookies to improve your experience. We'll assume you're ok with this, but you can opt-out if you wish. Accept Read More