Author : Madhyama Bimba

771 Posts - 0 Comments
ಮೂಡುಬಿದಿರೆ

ವಾಲ್ಪಾಡಿಯಲ್ಲಿ ಕೌಶಲ್ಯ ತರಬೇತಿಯ ಸಮಾರೋಪ

Madhyama Bimba
ಮೂಡುಬಿದಿರೆ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಆಫ್ ಬರೋಡ ಮೂಡುಬಿದಿರೆ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಸಂಜೀವಿನಿ ಒಕ್ಕೂಟ ಹಾಗೂ ವಾಲ್ಪಾಡಿ ಪಂಚಾಯತ್ ಇವುಗಳ ಜಂಟಿ ಆಶ್ರಯದಲ್ಲಿ ಮೂರು...
Blog

ನಾನಿಲ್ತಾರ್ ಕುಲಾಲ ಸಂಘದ ಕ್ರೀಡಾಕೂಟ

Madhyama Bimba
ಅದ್ದೂರಿಯಾಗಿ ಸಂಪನ್ನಗೊಂಡ ನಾನಿಲ್ತಾರ್ ಕುಲಾಲ ಕ್ರೀಡಾಕೂಟ 2025.. ಕುಲಾಲ ಸಂಘ ರಿ ನಾನಿಲ್ತಾರ್ ಮುಲ್ಲಡ್ಕ mundk ಇದರ ವತಿಯಿಂದ ಯುವ ವೇದಿಕೆ ಆಶ್ರಯದಲ್ಲಿ ಡಿಸೆಂಬರ್ 21 ಆದಿತ್ಯವಾರ ನಾನಿಲ್ತಾರ್ ದಿ. ಗಿರಿಜಾ ಸುಂದರ ಮೂಲ್ಯ...
ಕಾರ್ಕಳ

ರವಿ ಶೆಟ್ಟಿ ಕುಕ್ಕುದಕಟ್ಟೆ ನಿಧನ

Madhyama Bimba
ಕಾರ್ಕಳ ಕುಕ್ಕುಂದೂರು ನಿವಾಸಿ ರವಿ ಶೆಟ್ಟಿ ಕುಕ್ಕುದಕಟ್ಟೆ ಅಲ್ಪ ಕಾಲದ ಅಸೌಖ್ಯ ದಿಂದ ನಿಧನ ರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ 48 ವರ್ಷ ವಯಸ್ಸು ಆಗಿತ್ತು. ಅವಿವಾಹಿತರಾಗಿದ್ದ ಅವರು ತಾಯಿ, ಸಹೋದರಿಯನ್ನು ಅಗಲಿದ್ದಾರೆ...
ಕಾರ್ಕಳ

ಕಾರ್ಕಳ ಬಿಜೆಪಿ ವತಿಯಿಂದ ಡಿ.25ರಂದು ಅಟಲ್ ಸ್ಮರಣೆ

Madhyama Bimba
ಕಾರ್ಕಳ ಬಿಜೆಪಿ ವತಿಯಿಂದ ಅಟಲ್ ಸ್ಮರಣೆ ಕಾರ್ಯಕ್ರಮ ಡಿ.25ರಂದು ತಾಲೂಕು ಕಚೇರಿ ಬಳಿಯಿರುವ ಅಟಲ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ. ಡಿ. 23 ರಂದು ಪತ್ರಿಕಾಗೋಷ್ಠಿ ಯಲ್ಲಿ...
ಕಾರ್ಕಳ

ಡಿ. 28: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Madhyama Bimba
ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 28ರಂದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಕಳ ಕನ್ನಡ ಸಾಹಿತ್ಯ...
ಕಾರ್ಕಳ

ಕುಕ್ಕುಂದೂರು ಹಾಲು ಉತ್ಪಾದಕರ ಸಹಕಾರ ಸಂಘದ  ನೂತನ ಕಟ್ಟಡ ಗೋಕುಲ ಉದ್ಘಾಟನಾ ಸಮಾರಂಭ

Madhyama Bimba
ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ 5 ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯುತ್ತದೆ. ಇದರೊಂದಿಗೆ ಆದಾಯವು ಹೆಚ್ಚಗುತ್ತದೆ. ಈ...
ಮೂಡುಬಿದಿರೆ

ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ- ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ

Madhyama Bimba
ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ., ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಆಯ್ಕೆಯಾಗಿದ್ದಾರೆ....
ಕಾರ್ಕಳಹೆಬ್ರಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಕಾರ್ಕಳ ವಲಯದ ಪದಾಧಿಕಾರಿಗಳ ಪದಗ್ರಹಣ – ಫೋಟೋಗ್ರಫಿ ಸುಂದರ ಕಲೆ : ಮುನಿಯಾಲು ದಿನೇಶ ಪೈ

Madhyama Bimba
ಅಜೆಕಾರು : ಪ್ರತಿ ವೃತ್ತಿ, ಉದ್ಯಮಗಳಲ್ಲಿ ವಿನೂತನ ತಾಂತ್ರಿಕತೆಯನ್ನು ಅಳವಡಿಸಿ ಮುನ್ನಡೆದಾಗ ಯಶಸ್ಸು ದೊರೆಯುತ್ತದೆ. ಫೋಟೋಗ್ರಫಿ ಕೂಡ ನಾವಿನ್ಯತೆಯೊಂದಿಗೆ ವಿಶೇಷ ಸ್ಥಾನಮಾನಗಳನ್ನು ಪಡೆದಿದೆ. ಫೋಟೋಗ್ರಫಿ ಕೂಡ ಸುಂದರ ಕಲೆ, ಜನಜೀವನದ ಅಂಗವಾಗಿದೆ. ಫೋಟೋಗ್ರಾಫರ್ಸ್ ನೀಡುವ...
ಕಾರ್ಕಳಹೆಬ್ರಿ

ದೊಂಡೇರಂಗಡಿ ದಿ. ಯತೀಶ್ ಶೆಟ್ಟಿ ಸ್ಮರಣಾರ್ಥ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Madhyama Bimba
ದೊಂಡೇರಂಗಡಿ ದಿ.ಯತೀಶ್ ಶೆಟ್ಟಿ ಸ್ಮರಣಾರ್ಥವಾಗಿ ಯತೀಶ್ ಶೆಟ್ಟಿ ಅಭಿಮಾನಿ ಬಳಗ ಸಂಯೋಜಿಸಿದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟವು ದೊಂಡೇರಂಗಡಿಯಲ್ಲಿ ನಡೆಯಿತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ...
Blog

ಬೈಲೂರು ಎಲ್ಲೊಟ್ಟು ಸದಾಶಿವ ಬಂಗೇರ ನಿಧನ

Madhyama Bimba
ಬೈಲೂರು: ಬೈಲೂರು ಎಲ್ಲೊಟ್ಟು ನಿವಾಸಿ ಸದಾಶಿವ ಬಂಗೇರ (46ವ ) ಡಿ.23ರಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು. ತಾಯಿ, ಪತ್ನಿ, ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ....

This website uses cookies to improve your experience. We'll assume you're ok with this, but you can opt-out if you wish. Accept Read More