Author : Madhyama Bimba

771 Posts - 0 Comments
Blog

ಸಹಕಾರ ನೀಡಿದ ಪರಸ್ಪರ ಸೇವಾ ಟ್ರಸ್ಟ್

Madhyama Bimba
ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಪರಸ್ಪರ ಸೇವಾ ಟ್ರಸ್ಟ್ (ರಿ) ಈದು -ನಾರಾವಿ ವತಿಯಿಂದ *ಒಂದು ಲಕ್ಷ ರೂಪಾಯಿ ಸಹಾಯ ಧನ* ಪರಸ್ಪರ ಸೇವಾ ಟ್ರಸ್ಟ್ (ರಿ)ಈದು -ನಾರಾವಿ ವತಿಯಿಂದ ಹಿಂದೂ ಸಂಘಟನೆಯ ಕಾರ್ಯಕರ್ತ ಸಂತೋಷ್...
ಮೂಡುಬಿದಿರೆ

ಎಕ್ಸಲೆ೦ಟ್ ವಾರ್ಷಿಕೋತ್ಸವ- ನಾವು ಕಾರ್ಯದಲ್ಲಿ ಸಾಗಬೇಕೇ ಹೊರತು ಕಾರಣದಲ್ಲಿ ಅಲ್ಲ: ಡಾ. ಔದ್ರಾಮ

Madhyama Bimba
ಮೂಡುಬಿದಿರೆ: ಇಲ್ಲಿನ ಎಕ್ಸಲೆ೦ಟ್ ಪದವಿಪೂರ್ವ ಕಾಲೇಜಿನಲ್ಲಿ ಹದಿನಾಲ್ಕನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಬಾಗಲಕೋಟೆ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿರುವ ಡಾ. ಔದ್ರಾಮ ಮಾತನಾಡುತ್ತಾ ನಾವು ಕಾರ್ಯದಲ್ಲಿ ಸಾಗಬೇಕೇ ಹೊರತು ಕಾರಣದಲ್ಲಿ...
ಮೂಡುಬಿದಿರೆ

ತೆಂಕಮಿಜಾರುನಲ್ಲಿ1 ಕೋ.ವೆಚ್ಚದ ಅಶ್ವತ್ಥಪುರ-ಸಂಪಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

Madhyama Bimba
1 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೊಳ್ಳಲಿರುವ ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಶ್ವತ್ಥಪುರ – ಸಂಪಿಗೆ ಜಿಲ್ಲಾ ಮುಖ್ಯ ರಸ್ತೆಯ ಕಾಮಗಾರಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಗುದ್ದಲಿಪೂಜೆ ನೆರವೇರಿಸಿದರು. ಪಂಚಾಯತ್ ಅಧ್ಯಕ್ಷೆ...
Blog

ಬೇಕಾಗಿದ್ದಾರೆ

Madhyama Bimba
ಬೇಕಾಗಿದ್ದಾರೆ ಆಶಯ ಸೌಹಾರ್ದ ಸಹಕಾರ ಸಂಘಕ್ಕೆ ಈ ಕೆಳಗಿನ ಹುದ್ದೆಗಳಿಗೆ ಬೇಕಾಗಿದ್ದಾರೆ. ಆಡಳಿತ ಅಧಿಕಾರಿ – 1 ಬ್ಯಾಂಕ್ ಎಕ್ಸಿ ಕ್ಯೂಟಿವ್ ಮೂಡಬಿದ್ರಿ -1ಕಾರ್ಕಳ – 1 ತಕ್ಷಣ ಸಂಪರ್ಕ ಮಾಡಿ 9886114800- 7259388108-...
ಕಾರ್ಕಳಹೆಬ್ರಿ

ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘಕ್ಕೆ ಸುವರ್ಣ ಸಂಭ್ರಮ: ಸಮಾಲೋಚನಾ ಸಭೆ

Madhyama Bimba
ಹೆಬ್ರಿ : 2028ರಲ್ಲಿ ನಡೆಯುವ ಸುವರ್ಣ ಸಂಭ್ರಮಕ್ಕೆ 2 ವರ್ಷದ ಮೊದಲೇ ಕಾರ್ಯಯೋಜನೆ ಸಿದ್ಧಪಡಿಸುತ್ತಿರುವುದು ಅತ್ಯಂತ ಸೂಕ್ತ ಮತ್ತು ಶ್ಲಾಘನೀಯ ವಿಚಾರ. ಅತೀ ಬೇಗ ಕಾರ್ಯಪ್ರವೃತ್ತರಾದರೆ ಗುರಿಮುಟ್ಟಲು ಸಾಧ್ಯವಾಗುತ್ತದೆ. ಸುವರ್ಣ ಸಂಭ್ರಮದ ಸವಿನೆನಪಿಗಾಗಿ ಸಂಘಕ್ಕೆ...
ಕಾರ್ಕಳ

ರಾಜ್ಯ ಮಟ್ಟದ ಕ್ರೀಡಾಕೂಟ: ನಿಟ್ಟೆಯ ವಿದ್ಯಾರ್ಥಿನಿ ರಶ್ಮಿತಾಗೆ ಬೆಳ್ಳಿಯ ಪದಕ

Madhyama Bimba
ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಡೆಸಿದ ರಾಜ್ಯ ಮಟ್ಟದ ಕ್ರೀಡಾಕೂಟವು ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ಡಿ.5 ರಿಂದ 06ರವರೆಗೆ ನಡೆಯಿತು. ನಿಟ್ಟೆ ಡಾ. ಎನ್ ಎಸ್. ಎ.ಎಮ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕು. ರಶ್ಮಿತಾ...
ಮೂಡುಬಿದಿರೆ

  ಅಕ್ರಮ ಸಕ್ರಮ ಸಭೆ ನಡೆಸುವಂತೆ ವಾಸುದೇವ ನಾಯಕ್ ತಾಕೀತು

Madhyama Bimba
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮೂಡುಬಿದಿರೆಯಲ್ಲಿ ಅಸ್ತಿತ್ವಕ್ಕೆ ತಂದ ಬಗರ್ ಹುಕುಂ ಅಕ್ರಮ ಸಕ್ರಮ ಸಮಿತಿ ಅಸ್ತಿತ್ವಕ್ಕೆ ಬಂದು ವರ್ಷ ಎರಡು ಕಳೆದರೂ ಈವರೆಗೆ ಒಂದೇ ಒಂದು ಸಭೆ ನಡೆಸದಿರುವುದಕ್ಕೆ ಸದಸ್ಯ...
ಕಾರ್ಕಳ

ಶಿವಪುರ ಶ್ರೀಶಂಕರದೇವ ದೇವಸ್ಥಾನ: ನೂತನ ಧ್ವಜಮರಕ್ಕೆ ತೈಲಾಧಿವಾಸ ಕಾರ್ಯ

Madhyama Bimba
ಹೆಬ್ರಿ: ಜೀರ್ಣೋದ್ಧಾರಗೊಳ್ಳುತ್ತಿರುವ ಶಿವಪುರ ಶ್ರೀಶಂಕರದೇವ ದೇವಸ್ಥಾನಕ್ಕೆ ನೂತನ ಧ್ವಜಮರಕ್ಕೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ತೈಲಾಧಿವಾಸ ಕಾರ್ಯ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ನಾಯಕ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಭಟ್, ವ್ಯವಸ್ಥಾಪನಾ ಸಮಿತಿ,...
Blog

ಡಾ. ಪ್ರತಿಭಾ ಆರ್ ರಿಗೆ ವೀರ ಕನ್ನಡತಿ ಪ್ರಶಸ್ತಿ

Madhyama Bimba
*ದಕ್ಷ ತಹಶಿಲ್ದಾರ್ ಡಾ. ಪ್ರತಿಭಾ ಆರ್ ರವರಿಗೆ ವೀರ ಕನ್ನಡತಿ ಪ್ರಶಸ್ತಿ* *ತಹಶಿಲ್ದಾರ್ ಡಾ.ಪ್ರತಿಭಾ.ಆರ್ ಅವರ ಅಪ್ರತಿಮ ಸೇವೆಗೆ ಒಲಿದು ಬಂದ “ವೀರ ಕನ್ನಡತಿ” ಪುರಸ್ಕಾರ* *ಡಾ.ಪ್ರತಿಭಾ ಆರ್ : ವೀರ ಕನ್ನಡತಿ ಪ್ರಶಸ್ತಿಗೆ...
ಕಾರ್ಕಳ

ಅಜೆಕಾರು: ಕಾಣೆಯಾದ ವೃದ್ಧರೋರ್ವರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

Madhyama Bimba
ಅಜೆಕಾರು: ಕಾಣೆಯಾದ ವೃದ್ಧರೋರ್ವರು ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಡಿ. 07ರಂದು ವರದಿಯಾಗಿದೆ. ಅಂಡಾರು ಗ್ರಾಮದ ಮುಟ್ಲುಪಾಡಿ ದರ್ಖಾಸು ಕೆಸಲ್ಕೆ ಮನೆ ನಿವಾಸಿ ಕಾಳು ನಾಯ್ಕ (79) ಮೃತಪಟ್ಟವರು. ಕಾಳು ನಾಯ್ಕ ರವರು...

This website uses cookies to improve your experience. We'll assume you're ok with this, but you can opt-out if you wish. Accept Read More