Author : Madhyama Bimba

771 Posts - 0 Comments
ಕಾರ್ಕಳ

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

Madhyama Bimba
ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಕಳ ಇಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮೂಡಿಸಲು ಕಾರ್ಕಳ ಕೋರ್ಟ್‌ನ ಜಡ್ಜ್ ಆಗಿರುವ ಶ್ರೀಮತಿ ಶರ್ಮಿಳಾ ರವರು ಮಕ್ಕಳಿಗೆ ಆಗುವ ತೊಂದರೆಗಳ ಮತ್ತು ದೌರ್ಜನ್ಯಗಳ ಬಗ್ಗೆ...
Blog

ಬೋಳ ಸಹಕಾರ ಸಂಘದ ಸಾಧನೆ

Madhyama Bimba
*ಒಂದೇ ತಿಂಗಳಲ್ಲಿ 3 ಕೋಟಿ ಡೆಪಾಸಿಟ್ ಪಡೆದ ಹೆಗ್ಗಳಿಕೆಗೆ ಪಾತ್ರವಾದ ಬೋಳ ವ್ಯವಸಾಯ ಸೇವಾ ಸಹಕಾರ ಸಂಘ* *ಗ್ರಾಹಕ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದ ಬೋಳ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಬೋಳ ಸದಾಶಿವ...
Blog

ಸರಕಾರಿ ನೌಕರರ ಸಂಘದ ಚುನಾವಣೆ

Madhyama Bimba
ಅಕ್ಟೋಬರ್‌ 9ರಿಂದ ನಾಮಪತ್ರ ಸಲ್ಲಿಕೆ ಆರಂಭ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ : ಹೆಬ್ರಿ ತಾಲ್ಲೂಕು ನಿರ್ದೇಶಕರ ಚುನಾವಣೆ : ಹೆಬ್ರಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹೆಬ್ರಿ ತಾಲ್ಲೂಕು ನಿರ್ದೇಶಕರ...
Blog

ಹೆಬ್ರಿಯಲ್ಲಿ ಪೂಜಿಸಲ್ಪಡುವ ಶಾರದಾ ಮೂರ್ತಿ

Madhyama Bimba
ಹೆಬ್ರಿ ಶ್ರೀಮತಿ ಶೀಲಾ ಸುಭೋದ್ ಬಲ್ಲಾಳ್ ಸಭಾಭವನದಲ್ಲಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಹೆಬ್ರಿ ವತಿಯಿಂದ ಜರಗುತ್ತಿರುವ 14ನೇ ವರ್ಷದ  ಶಾರದೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀಶಾರದಾ ಮಾತೆಯ ಅಲಂಕೃತ ಮೂರ್ತಿ. ಭಕ್ತಾದಿಗಳು ಈ ಪುಣ್ಯ...
Blog

ಚಂದ್ರ ಗೌಡ ಮನೆಗೆ ಪರಿಹಾರ ಚೆಕ್ ವಿತರಣೆ

Madhyama Bimba
🌹ಮುದ್ರಾಡಿ ಜಲಪ್ರಳಯದಲ್ಲಿ ಮೃತಪಟ್ಟ ವೃದ್ಧೆ : ಪರಿಹಾರ ವಿತರಣೆ.🌹 ಹೆಬ್ರಿ : ಹೆಬ್ರಿ ತಹಶೀಲ್ಧಾರ್‌ ಬುಧವಾರ ಮುದ್ರಾಡಿ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟ ಚಂದ್ರ ಗೌಡ ಅವರ ಕುಟುಂಬದವರಿಗೆ ಪರಿಹಾರ ಮೊತ್ತದ ಚೆಕ್‌ ಹಸ್ತಾಂತರಿಸಿದರು....
ಕಾರ್ಕಳಮೂಡುಬಿದಿರೆ

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

Madhyama Bimba
ಬಜಗೋಳಿಯ ಕೂಷ್ಮಾಂಡಿನಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಫ್ಲೆಕ್ಸ್ ಫ್ಯಾಕ್ಟರಿ ಘಟಕವು ಅ. 5ರಂದು ಶುಭಾರಂಭಗೊಂಡಿತು. ನಲ್ಲೂರು ಬಸದಿಯ ಆಡಳಿತ ಮೊಕ್ತೇಸರರಾದ ದೊಡ್ಡಮನೆ ವಜ್ರನಾಭ ಚೌಟ ದೀಪ ಬೆಳಗಿಸಿ ಉದ್ಘಾಟಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ...
ಕಾರ್ಕಳಹೆಬ್ರಿ

ಅಜೆಕಾರು ಗುಡ್ಡೆಅಂಗಡಿ ಶ್ರೀ ಹರಿವಾಯು ಕೃಪಾಕ್ಕೆ ಪೇಜಾವರ ಶ್ರೀ ಭೇಟಿ

Madhyama Bimba
ಹೆಬ್ರಿ : ಅಜೆಕಾರು ಗುಡ್ಡೆಅಂಗಡಿ ಶ್ರೀ ಹರಿವಾಯು ಕೃಪಾಕ್ಕೆ ಉಡುಪಿ ಪೇಜಾವರ ಮಠಾಧೀಶ ಹಾಗೂ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಭೇಟಿ ನೀಡಿದರು. ಶ್ರದ್ಧಾ ಭಕ್ತಿಯಿಂದ ಯಾರು...
ಕಾರ್ಕಳ

ಡಾ| ಅರುಣ್ ಉಳ್ಳಾಲ್ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ: ರಮಿತಾ ಶೈಲೇಂದ್ರ

Madhyama Bimba
ಸಾಮಾಜಿಕ ಧಾರ್ಮಿಕ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಅರುಣ್ ಉಳ್ಳಾಲ ಅವರ ವಿರುದ್ಧ...
ಮೂಡುಬಿದಿರೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

Madhyama Bimba
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ೪ ವರ್ಷಗಳ...
ಕಾರ್ಕಳ

ಕ್ರೈಸ್ಟ್‌ಕಿಂಗ್: ತಂಬಾಕು ಸೇವನೆಯ ದುಷ್ಪರಿಣಾಮಗಳ ಮಾಹಿತಿ ಕಾರ್ಯಕ್ರಮ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಅಧಿಕಾರಿ ಕು. ಶೈಲಾ...

This website uses cookies to improve your experience. We'll assume you're ok with this, but you can opt-out if you wish. Accept Read More