Author : Madhyama Bimba

1101 Posts - 0 Comments
ಮೂಡುಬಿದಿರೆ

ನ.9ರಂದು ಕರಾವಳಿಯ ಮೊದಲ ಕಂಬಳ- ಪಣಪಿಲದಲ್ಲಿ 200ಜತೆ ಕೋಣಗಳ ಕಂಬಳ ವೈಭವ

Madhyama Bimba
ಮೂಡುಬಿದಿರೆ ತಾಲೂಕಿನ ಪಣಪಿಲ ಗ್ರಾಮದಲ್ಲಿ ಜಯ-ವಿಜಯ ಜೋಡುಕರೆ ಕಂಬಳ ಸಮಿತಿ ವತಿಯಿಂದ 15ನೇ ವರ್ಷದ ಜೋಡುಕರೆ ಕಂಬಳ ನವೆಂಬರ್ 9ರಂದು ಶನಿವಾರ ನಡೆಯಲಿದೆ ಎಂದು ಜಿಲ್ಲಾ ಕಂಬಳ ತೀರ್ಪುಗಾರರ ಸಂಚಾಲಕರಾದ ವಿಜಯ್ ಕುಮಾರ್ ಜೈನ್...
ಕಾರ್ಕಳಹೆಬ್ರಿ

ನ:7 ರಿಂದ ತಾಲೂಕುಗಳಲ್ಲಿ ಪೌತಿ ಅಂದೋಲನ

Madhyama Bimba
ಪಹಣಿ ಆಧಾರ್ ಜೋಡಣೆ ಕಾರ್ಯವು ಜಿಲ್ಲೆಯಲ್ಲಿ ಪ್ರಗತಿಯಲ್ಲಿದ್ದು, ಸದರಿ ಪ್ರಕ್ರಿಯೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಖಾತಾದಾರರು ಮರಣ ಹೊಂದಿರುವ ಕುರಿತು ತಂತ್ರಾಂಶದಲ್ಲಿ ನಮೂದಿಸಿದ್ದು, ಇಂತಹ ಪ್ರಕರಣಗಳಲ್ಲಿ ಪೌತಿ ಅಥವಾ ವಾರೀಸು ಖಾತೆ ಅಂದೋಲನವನ್ನು ಉಡುಪಿ...
Blog

ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆದ ವಿದ್ಯಾರ್ಥಿಗಳಿಗೆ ಮುನಿಯಾಲುನಲ್ಲಿ ಸ್ವಾಗತ

Madhyama Bimba
ಭಾಗಲಕೋಟೆಯಲ್ಲಿ ನಡೆದ   ಪದವಿಪೂರ್ವ ವಿಭಾಗದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಪ್ರಶಸ್ತಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರಿನ ವಿದ್ಯಾರ್ಥಿಗಳನ್ನು ಮುನಿಯಾಲಿನಲ್ಲಿ ಸ್ವಾಗತಿಸಲಾಯಿತು . ಸುಹಾಸ್ ಶೆಟ್ಟಿ...
ಕಾರ್ಕಳ

ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ವೇಳಾಪಟ್ಟಿ ಪ್ರಕಟ

Madhyama Bimba
ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ 35-ಅಮಾಸೆಬೈಲು ಗ್ರಾಮ ಪಂಚಾಯತಿಯ 1 ಸ್ಥಾನ, ಬ್ರಹ್ಮಾವರ...
ಕಾರ್ಕಳಹೆಬ್ರಿ

ಮುಡಾ ಹಗರಣದಿಂದ ಜನತೆಯ ಗಮನವನ್ನು ಬೇರೆಡೆಗೊಯ್ಯಲು ಸಿ.ಎಂ. ಸಿದ್ದರಾಮಯ್ಯ ಕುಮ್ಮಕ್ಕು, ಜಮೀರ್ ಅಹ್ಮದ್ ’ಲ್ಯಾಂಡ್ ಜಿಹಾದ್’ ಷಡ್ಯಂತ್ರ : ಕಿಶೋರ್ ಕುಮಾರ್ ಕುಂದಾಪುರ

Madhyama Bimba
ಮುಡಾ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಮೀರ್ ಅಹ್ಮದ್ ಗೆ ಕುಮ್ಮಕ್ಕು ನೀಡಿ ವಕ್ಫ್ ಬೋರ್ಡ್ ಮೂಲಕ ’ಲ್ಯಾಂಡ್ ಜಿಹಾದ್’ ಷಡ್ಯಂತ್ರವನ್ನು ರಚಿಸಿ ರಾಜ್ಯದ ಜನತೆಯನ್ನು...
ಕಾರ್ಕಳ

ಮಾಳ ಘಾಟ್: ಕಾರು ಲಾರಿ ಮುಖಾಮುಖಿ ಡಿಕ್ಕಿ- ಕಾರು ಜಖಂ

Madhyama Bimba
ಕಾರ್ಕಳ: ಮಾಳ ಘಾಟ್ ಬಳಿ RJ 11 GC 5257 ನಂಬ್ರನ ಲಾರಿ ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನವನ್ನು ಚಲಾಯಿಸಿಕೊಂಡು ಬಂದು MH 12 PH 6596 ನಂಬ್ರ ಕಾರಿಗೆ ಡಿಕ್ಕಿ...
ಕಾರ್ಕಳ

ಸದಾಶಿವ ಶೆಟ್ಟಿಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Madhyama Bimba
ತುಳು ರಂಗಭೂಮಿಯಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಸದಾಶಿವ ಶೆಟ್ಟಿಯವರಿಗೆ ಅರೆಮಜಲು ಇವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಶ್ರೀ ದತ್ತಾತ್ರೇಯ ಮೂಕಾಂಬಿಕಾ ದೇವಸ್ಥಾನ ಪತ್ತೊಂಜಿಕಟ್ಟೆ ಕಾರ್ಕಳ ಇಲ್ಲಿಯ ಸೇವಾ ಸಮಿತಿಯ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ...
ಕಾರ್ಕಳ

ನಿಟ್ಟೆ ಬಳಿ ಕಾರು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ: ಗಾಯ

Madhyama Bimba
ಕಾರ್ಕಳ: ನಿಟ್ಟೆ ಗ್ರಾಮದ ದೂಪದಕಟ್ಟೆ ಬೆರಂದೊಟ್ಟು ಕ್ರಾಸ್‌ಬಳಿ ಹಾದು ಹೋಗುವ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡ ಘಟನೆ ನ. ೫ರಂದು ನಡೆದಿದೆ. KA-14-B-5949 ನಂಬ್ರದ ಕಾರಿನ...
Blog

ವಲ್ಫ್ ಬೋರ್ಡಿನ ನೀತಿ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

Madhyama Bimba
ರೈತರ ದಲಿತರ ಮಠ ಮಂದಿರಗಳ ದೇವಸ್ಥಾನಗಳ ಆಸ್ತಿ ಕಬಳಿಕೆ ಮಾಡುತ್ತಿರುವ ವಲ್ಫ್ ಬೋರ್ಡ್ ನ ನೀತಿಯನ್ನು ಖಂಡಿಸಿ ಸಿದ್ದರಾಮಯ್ಯ ನೇತೃತ್ವದ ರೈತ ವಿರೋಧಿ ಕಾಂಗ್ರೆಸ್ ಸರಕಾರ ವಿರುದ್ಧ ಕಾರ್ಕಳ ಬಿಜೆಪಿ ಮಂಡಲದ ವತಿಯಿಂದ ಬೃಹತ್...
ಕಾರ್ಕಳ

ಕನ್ನಡ ನಾಡು ನುಡಿ ಉಳಿಸಿ ಬೆಳೆಸುವಲ್ಲಿ ಎಲ್ಲರೂ ಶ್ರಮಿಸಬೇಕು: ಅಶ್ವತ್ ಎಸ್. ಎಲ್.

Madhyama Bimba
“ಕನ್ನಡ ನಾಡು ತನ್ನದೇ ಆದಇತಿಹಾಸ ಪರಂಪರೆಯನ್ನು ಹೊಂದಿದ್ದು, ಈ ನಾಡನ್ನು ಕಟ್ಟುವಲ್ಲಿ ಅನೇಕ ಮಹನೀಯರ ತ್ಯಾಗ, ಹೋರಾಟ, ಬಲಿದಾನಗಳು ನಮ್ಮೆಲ್ಲರಿಗೂ ಸ್ಪೂರ್ತಿದಾಯಕ. ಕನ್ನಡ ನಾಡಿನ ನೆಲ, ಜಲ, ಭಾಷೆಯನ್ನು ಉಳಿಸಿ ಬೆಳೆಸಬೇಕು. ಈ ನಿಟ್ಟಿನಲ್ಲಿ...

This website uses cookies to improve your experience. We'll assume you're ok with this, but you can opt-out if you wish. Accept Read More