ಕನ್ನಡ ನಾಡು ನುಡಿಗೆ ಕಾಂತಾವರ ಕನ್ನಡ ಸಂಘದ ಕೊಡುಗೆ ಅರ್ಥಪೂರ್ಣವಾದುದು
ಕಾಂತಾವರ : ಕಳೆದ 48 ವರ್ಷಗಳಿಂದ ಕನ್ನಡ ನಾಡು ಹೆಮ್ಮೆಪಡುವಂತಹ ಕನ್ನಡದ ಚಟುವಟಿಕೆಗಳು ಕಾಂತಾವರ ಕನ್ನಡ ಸಂಘದಲ್ಲಿ ಅರ್ಥಪೂರ್ಣವಾಗಿ ನಡೆಯುತ್ತಿರುವುದು ಅಭಿನಂದನೀಯವಾಗಿದೆ. ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಳ್ಳುತ್ತಿರುವ ಈ ಸಂದರ್ಭ...