ನ.1ಕ್ಕೆ ಕಾರ್ಕಳ ಬಸ್ಸು ಏಜೆಂಟರ ಬಳಗದಿಂದ ರಕ್ತದಾನ ಶಿಬಿರ, ಸೌಹಾರ್ದ ಸಂಗಮ, ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭ
ಕಾರ್ಕಳ : ಕಾರ್ಕಳ ಬಸ್ಸು ಏಜೆಂಟರ ಬಳಗದಿಂದ ನ. 1ರಂದು ಕಾರ್ಕಳ ಬಸ್‌ಸ್ಟ್ಯಾಂಡ್ ಸೌಹಾರ್ದ ಸಂಗಮ ಸಭಾ ವೇದಿಕೆಯಲ್ಲಿ 23ನೇ ವರ್ಷದ ಸೌಹಾರ್ದ ಸಂಗಮ, ಸನ್ಮಾನ ಸಮಾರಂಭ, ಪ್ರತಿಭಾ ಪುರಸ್ಕಾರ ಸಮಾರಂಭ ರಕ್ತದಾನ ಶಿಬಿರ...