10ನೇ ವರ್ಷದ ಸಂಭ್ರಮದಲ್ಲಿ ಕಾರ್ಕಳದ ಶ್ರೀ ವಿಜಯಲಕ್ಷ್ಮೀ ಫ್ಯಾಬ್ರಿಕ್ಸ್-ದೀಪಾವಳಿಯ ಪ್ರಯುಕ್ತ ಲಕ್ಕಿ ಕೂಪನ್, ವಿಶಿಷ್ಟ ಬಹುಮಾನಗಳು
ಜವುಳಿ ಉದ್ಯಮದಲ್ಲಿ ಹೆಸರುವಾಸಿ ಗಳಿಸಿದ ಕಾರ್ಕಳ ಮಂಗಳೂರು ರಸ್ತೆಯ ಪೆಟ್ರೋಲ್ ಬಂಕ್ ಬಳಿಯ ಶ್ರೀ ವಿಜಯಲಕ್ಷ್ಮೀ ಫ್ಯಾಬ್ರಿಕ್ಸ್ ಸಂಸ್ಥೆಯು 10ನೇ ವರ್ಷದ ಸಂಭ್ರಮದಲ್ಲಿದೆ. ಕಳೆದ 10 ವರ್ಷಗಳಿಂದ ಗ್ರಾಹಕರಿಗೆ ಗುಣಮಟ್ಟದ ಹಾಗೂ ನವನವೀನ ಮಾದರಿಯ...