Author : Madhyama Bimba

1105 Posts - 0 Comments
Blog

5 ದಿನಗಳ ಕಾಲ ಕಟ್ಟೆಚ್ಚರ

Madhyama Bimba
ವಾಯುಭಾರ ಕುಸಿತ – ಭಾರಿ ಗಾಳಿ ಮಳೆ ಸಾಧ್ಯತೆ ಭಾರತೀಯ ಹವಾಮಾನ ಇಲಾಖೆಯ   ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು...
Blog

ರತನ್ ಟಾಟಾ ಶ್ರದ್ಧಾಂಜಲಿ ಸಭೆ

Madhyama Bimba
ನಾಳೆ ಕಾರ್ಕಳ ಬಸ್ ಸ್ಟ್ಯಾಂಡ್ ನಲ್ಲಿ ಶ್ರೀ ರತನ್ ಟಾಟಾ ಶೃದ್ದಾಂಜಲಿ ಸಭೆ* ಪದ್ಮವಿಭೂಷಣ, ಮಹಾ ಮಾನವತಾವಾದಿ ಶ್ರೀ ರತನ್ ಟಾಟಾ ಅವರಿಗೆ ಸಾರ್ವಜನಿಕ ಶೃದ್ದಾಂಜಲಿ ಸಭೆಯನ್ನು ಬುಧವಾರ ದಿನಾಂಕ 16 – 10...
ಮೂಡುಬಿದಿರೆ

ಬೆಳುವಾಯಿ ಮೀನಯ್ಯ ಪೂಜಾರಿ ಇನ್ನಿಲ್ಲ

Madhyama Bimba
ಬೆಳುವಾಯಿ ಆನೆಬೆಟ್ಟು ಮೀನಯ್ಯ ಪೂಜಾರಿ (84ವ) ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, 7 ಗಂಡು, 1 ಹೆಣ್ಣು ಮೂವರು ಸಹೋದರರು, ಈರ್ವರು ಸಹೋದರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಕೃಷಿಕರಾಗಿದ್ದ...
Blog

ಚಿತ್ತರಂಜನ್ ಶೆಟ್ಟಿ ನಿಧನ

Madhyama Bimba
ಕಾರ್ಕಳ ತೆಳ್ಳಾರು ರಸ್ತೆಯಲ್ಲಿ ಉಚಿತ್ ನಿವಾಸದ ಅಡ್ವೆ ಮೂಡ್ರಗುತ್ತು ಚಿತ್ತರಂಜನ್ ಶೆಟ್ಟಿ (65) ನಿಧನರಾಗಿದ್ದಾರೆ   ಅವರು ಇಂದು ಬೆಳಿಗ್ಗೆ ಅವರ ಅತ್ತೆ ಮನೆ ಕಳಸ ಬಿಳುಗುರು ಎಸ್ಟೇಟ್  ನಲ್ಲಿ ವಾಕಿಂಗ್ ಮಾಡುವವೇಳೆ ಕುಸಿದು...
ಕಾರ್ಕಳ

ಕಾರ್ಕಳದ ತೆಳ್ಳಾರು ರಸ್ತೆಯ ಬಳಿ ಪಾದಚಾರಿಗೆ ಬೈಕ್ ಡಿಕ್ಕಿ: ಗಾಯ

Madhyama Bimba
ಕಾರ್ಕಳ: ಕಾರ್ಕಳದ ತೆಳ್ಳಾರು ರಸ್ತೆಯಲ್ಲಿ ಬೈಕೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ವರದಿಯಾಗಿದೆ. ದಿನಾಂಕ 13.10.2024 ರಂದು ರಾತ್ರಿ 8.10 ಗಂಟೆಗೆ KA-20-EN-5111 ನೇ ಮೋಟಾರ್ ಸೈಕಲ್ ಸವಾರ ಸುನೀಲ್ ಎಂಬವರು ಮೋಟಾರ್ ಸೈಕಲ್...
Blog

ಆತ್ಮಹತ್ಯೆ

Madhyama Bimba
ಬೆಳ್ಮಣ್ ನಿವಾಸಿ ದಿನೇಶ್‌ ಎಮ್‌ (34) ಇವರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಇವರು ಕರ್ನಾಟಕ ಬ್ಯಾಂಕ್‌ ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ ರಾಜಿನಾಮೆ ನೀಡಿ ಮನೆಯಲ್ಲಿ ಇದ್ದು ಷೇರು ಮಾರುಕಟ್ಟೆಯಲ್ಲಿ...
ಮೂಡುಬಿದಿರೆ

ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಗುಡ್ಡಗಾಡು ಓಟ- ಎರಡೂ ವಿಭಾಗದಲ್ಲೂ ಮೂಡುಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್

Madhyama Bimba
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿಭಾಗ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ನೂಜಿಬಾಳ್ತಿಲ ಬೆಥನಿ ಪ.ಪೂ. ಕಾಲೇಜು ಜಿಲ್ಲಾ ಮಟ್ಟದ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟ ಮಂಗಳೂರು ಸ್ಟ್ರಿಂಗ್ ಇನ್‌ಸ್ಟಿಟ್ಯೂಟ್ ಪ್ರಾಯೋಜಕತ್ವದಲ್ಲಿ ನೂಜಿಬಾಳ್ತಿಲದಲ್ಲಿ...
ಮೂಡುಬಿದಿರೆ

ಕಟ್ಟಡ ಕಾರ್ಮಿಕರ ಪಿಂಚಣಿ ಬಿಡುಗಡೆಗೆ ಆಗ್ರಹ: ವಸಂತ ಆಚಾರಿ

Madhyama Bimba
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ 2024 ಆಗಸ್ಟ್ ಸಪ್ಟೆಂಬರ್ ತಿಂಗಳಿಂದ ಮಾಸಿಕ ಪಿಂಚಣಿ ಸಿಗುತ್ತಿಲ್ಲ ಕೂಡಲೇ ಪಿಂಚಣಿ ಹಣ ಬಿಡುಗಡೆಗೊಳಿಸಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್ ದ.ಕ...
ಮೂಡುಬಿದಿರೆ

ಕಡಂದಲೆ ಉಳುವೆ ಶ್ರೀ ಆದಿಶಕ್ತಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ 

Madhyama Bimba
ಕಡಂದಲೆ :ಶ್ರೀ ಆದಿಶಕ್ತಿ ದೇವಸ್ಥಾನ (ರಿ.) ಕಡಂದಲೆ ಉಳುವೆಯ ಶ್ರೀ ಆದಿಶಕ್ತಿ ದೇವಿಯ ಸನ್ನಿಧಿಯಲ್ಲಿ ವರ್ಷಂಪ್ರತಿ ಜರಗುವ ನವರಾತ್ರಿ ಉತ್ಸವ ಸಂಭ್ರಮದಿಂದ ಸಂಪನ್ನಗೊಂಡಿತು. ವೇದಮೂರ್ತಿ ಕೆ.ಎನ್ ರಾಘವೇಂದ್ರ ಭಟ್ ಸಾರಥ್ಯದಲ್ಲಿ ದೇವಸ್ಥಾನದಲ್ಲಿ ಹತ್ತು ದಿನಗಳ...
ಮೂಡುಬಿದಿರೆ

ಅ. 28 ರಂದು ಸರಕಾರಿ ನೌಕರರ ಸಂಘದ ಚುನಾವಣೆ

Madhyama Bimba
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ 2024-2029ನೇ ಅವಧಿಗೆ ತಾಲೂಕು ನಿರ್ದೇಶಕರ, ಆಯ್ಕೆಗಾಗಿ ಚುನಾವಣೆ ಘೋಷಣೆ ಮಾಡಿದ್ದು ನಾಮ ಪತ್ರ ಸಲ್ಲಿಕೆ ಪ್ರಾರಂಭಗೊಂಡಿದೆ ಎಂದು ಸಂಘದ ಅಧ್ಯಕ್ಷ ನಾಗೇಶ್ ಎಸ್. ತಿಳಿಸಿದ್ದಾರೆ. ಮೂಡುಬಿದಿರೆ ಸರಕಾರಿ...

This website uses cookies to improve your experience. We'll assume you're ok with this, but you can opt-out if you wish. Accept Read More