ಸರಕಾರದ ಹೆಸರು ದುರುಪಯೋಗ ಪಡಿಸುವ ಅಕ್ರಮ ಚಟುವಟಿಕೆಗೆ ಆಸ್ಪದ ಇಲ್ಲ
*ಉಡುಪಿ ಜಿಲ್ಲೆಯಾದ್ಯಂತ ಸರಕಾರದ ಹೆಸರು ದುರುಪಯೋಗ ಪಡಿಸಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳನ್ನು ನಡೆಸಲು ಆಸ್ಪದ ನೀಡುವುದಿಲ್ಲ- ಕೃಷ್ಣ ಶೆಟ್ಟಿ ಬಜಗೋಳಿ* ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರಕಾರದ ಹೆಸರು ದುರುಪಯೋಗ ಪಡಿಸಿಕೊಂಡು...