Category : Blog

Your blog category

Blogಮೂಡುಬಿದಿರೆ

ನವಮಿ ಟ್ರಾವೆಲ್ಸ್ ಲಕ್ಷ್ಮಣ್ ಇನ್ನಿಲ್ಲ

Madhyama Bimba
ಮೂಡುಬಿದಿರೆ ನವಮಿ ಟ್ರಾವೆಲ್ಸ್ ಉದ್ಯೋಗಿ ಲಕ್ಷ್ಮಣ್ ಇಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡುಬಿದಿರೆ ಒಂಟಿಕಟ್ಟೆ ನಿವಾಸಿ ಆಗಿರುವ ಅವರು ಪತ್ನಿ ಈರ್ವರು ಪುತ್ರರು ಹಾಗು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
Blog

ಕುಚ್ಚೂರು ಶಿವರಾಮ್ ಶೆಟ್ಟಿ ನಿಧನ

Madhyama Bimba
ಹೆಬ್ರಿ ಕುಚ್ಚೂರು ಪ್ರಗತಿಪರ ಕೃಷಿಕ, ಧಾರ್ಮಿಕ ಮುಖಂಡ ಕುಚ್ಚೂರು ದೇವಳಬೈಲು ಶಿವರಾಮ ಶೆಟ್ಟಿ (83)   ವಿಧಿವಶ ರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ದುರೀಣರಾಗಿದ್ದ ಅವರು , ಪತ್ನಿ, ಓರ್ವ ಪುತ್ರಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಂದು...
Blog

ಶಿಲ್ಪಿ ಕೃಷ್ಣ ನಾಯಕ್ ಮೇಲ್ಮನವಿ ತಿರಸ್ಕಾರ

Madhyama Bimba
ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ  ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣವನ್ನು  ವಜಾಗೊಳಿಸಿಲು ನಿರಾಕರಿಸಿದ ಮಾನ್ಯ ಉಚ್ಛ ನ್ಯಾಯಾಲಯ: ಕಾರ್ಕಳ ತಾಲೂಕಿನ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಲ್ಲಿ...
Blog

ಚಾರದಲ್ಲಿ ಬೈಕ್ ಅಪಘಾತ

Madhyama Bimba
ಹೆಬ್ರಿಯ ಚಾರದ ಬಳಿ ಬೈಕ್ ಸ್ಕಿಡ್ ಆಗಿ ಗಾಯಗೊಂಡ ಘಟನೆ ವರದಿ ಆಗಿದೆ ದಿನಾಂಕ 20/10/2024 ರಂದು ಗಂಡ ರವೀಂದ್ರ  ಎಂಬವರು KA-20-EZ-4478 ಮೋಟಾರ್‌ಸೈಕಲ್‌ನಲ್ಲಿ ರವಿಂದ್ರರವರು ಸವಾರನಾಗಿ ಹಾಗೂ ಗಂಗೆ ಸಹಸವಾರಳಾಗಿ ಹಾಗೂ ಮಗ...
Blogಮೂಡುಬಿದಿರೆ

ಸಂಜೀವ ಕಾಣಿಯೂರು  ಹೇಳಿಕೆಗೆ  ಮೂಡುಬಿದಿರೆ ಸಂಘ ಖಂಡನೆ

Madhyama Bimba
ಜವಾಬ್ದಾರಿಯುತ ಸರಕಾರಿ ಹುದ್ದೆಯಲ್ಲಿರುವ ಪುತ್ತೂರು ಉಪ ಸಂರಕ್ಷಣಾ ಅಧಿಕಾರಿ ಸಂಜೀವ ಕಾಣಿಯೂರು  ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಮಾಜದ ಧಾರ್ಮಿಕ ನಂಬಿಕೆಯ ಬಗ್ಗೆ ತುಚ್ಚವಾಗಿ, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ನೀಡಿರುವ...
Blog

ಬೈಕ್ ಕಾರು ಅಪಘಾತ

Madhyama Bimba
ಪ್ರತೀಕ್ (24), ಮುಲ್ಕಿ ಇವರು ದಿನಾಂಕ 20/10/2024 ರಂದು ಅವರ ಸ್ನೇಹಿತ ಕಿರಣ್ ಇವರೊಂದಿಗೆ KA-20-EU-2411 ನೇ ನಂಬ್ರದ ಮೋಟಾರ್ ಸೈಕಲ್‌‌ನಲ್ಲಿ ಸಹ ಸವಾರರನ್ನಾಗಿ ಗ ಕುಳ್ಳಿರಿಸಿ ಕೊಂಡು ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ...
Blog

ಹಿರ್ಗಾನದ ಆರತಿಯವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Madhyama Bimba
*ಶ್ರೀಮತಿ ಆರತಿ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ* ಬೆಂಗಳೂರಿನ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಕೊಡ ಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಂತ...
Blogkarkala

ನಿಂಜೂರು ಜಗನ್ನಾಥ ಶೆಟ್ಟಿ ನಿಧನ

Madhyama Bimba
ನಿಂಜೂರು ಜಗನ್ನಾಥ ಶೆಟ್ಟಿ ನಿಧನನಿಂಜೂರು ನಡಿಮನೆ ಜಗನ್ನಾಥ ಶೆಟ್ಟಿ (78ವ)ಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರುವೀರಪ್ಪ ಮೊಯ್ಲಿ ಯವರ ಕಾಲದಿಂದಲೂ ಇವರು ಸಕ್ರಿಯವಾಗಿ ಕಾಂಗ್ರೆಸ್ಸಿನ ಕಾರ್ಯಕರ್ತರಾಗಿ ದ್ದರು.ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯರಾಗಿ,...
Blog

ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನ ಸಭೆ

Madhyama Bimba
ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶ ಕಾರ್ಯಕ್ರಮದ ಪೂರ್ವ ಭಾವಿಯಾಗಿ ವಿವಿಧ ಸಮಿತಿಗಳನ್ನು ರಚನೆ ಮಾಡುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಗಣಪತಿ ಹೆಗ್ಡೆ, ಕಮಲಾಕ್ಷ ಕಾಮತ್, ಜಗದೀಶ್...
Blog

ಇನ್ನೋವಾ ಅಪಘಾತ

Madhyama Bimba
ಹುಬ್ಬಳ್ಳಿ ಮೂಲದ ಆರು ಜನರು ಇನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದಾಗ ಬೆಳಗಿನ ಜಾವ ಐದು ನಲವತ್ತಕ್ಕೆ ಹೆಬ್ರಿ ಅಜೆಕಾರ್ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನಕ್ಕೆ...

This website uses cookies to improve your experience. We'll assume you're ok with this, but you can opt-out if you wish. Accept Read More