Category : Blog

Your blog category

Blog

ಕಂದಾಯ ನಿರೀಕ್ಷಕ ಶಿವಪ್ರಸಾದ್ ನಿಧನ

Madhyama Bimba
ಕಾರ್ಕಳ ಕಂದಾಯ ಇಲಾಖೆಯಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಶಿವ ಪ್ರಸಾದ್ ರಾವ್ ಅಪಘಾತದಲ್ಲಿ ನಿಧನರಾಗಿದ್ದಾರೆ.   ಜುಲೈ 12 ಆದಿತ್ಯವಾರ ಕಾರ್ಕಳ ಶಿವತಿ ಕೆರೆ ಬಳಿ ಬೈಕ್ ಹಾಗೂ ಸ್ಕೂಟರ್ ನಡುವೆ ಅಪಘಾತ ನಡೆದಿತ್ತು.  ...
Blog

ಕಲ್ಲಬೆಟ್ಟು ಮಾರಿಗುಡಿಯಲ್ಲಿ ‘ಸಸ್ಯ ಶ್ಯಾಮಲಾ-2026’ ಆಂದೋಲನ- ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಿಂದ ಸಸಿ ವಿತರಣೆ

Madhyama Bimba
ಪ್ರಕೃತಿಯನ್ನು ಆರಾಧಿಸುವುದು ಎಂದರೆ ಬದುಕನ್ನೇ ಆರಾಧಿಸುವುದು. ಗಿಡವನ್ನು ನೆಡುವುದು ಎಂದರೆ ಕೇವಲ ಒಂದು ಸಸಿಯನ್ನು ಮಣ್ಣಿನಲ್ಲಿ ನೆಡುವುದಲ್ಲ; ಮುಂದಿನ ತಲೆಮಾರಿಗೆ ಉಸಿರು, ನೆರಳು ಮತ್ತು ಜೀವಸಂಪತ್ತಿನ ಆಶೀರ್ವಾದವನ್ನು ಅರ್ಪಿಸುವುದು. ಈ ಉನ್ನತ ಧ್ಯೇಯವನ್ನು ಸಾಕಾರಗೊಳಿಸುವ...
Blog

ಕಾರ್ಕಳ: ಕಣಜದ ಹುಳು ದಾಳಿ: ಮಹಿಳೆ ಸಾವು  

Madhyama Bimba
ಕಣಜದ ಹುಳು ದಾಳಿ ಮಾಡಿ ಮಹಿಳೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಜೆಯಲ್ಲಿ ಆದಿತ್ಯವಾರ ಮಧ್ಯಾಹ್ನ ನಡೆದಿದೆ. ಕಲ್ಯಾಣ ಸಪಳಿಗ 68 ವರ್ಷ ಸಾವನ್ನಪ್ಪಿದ ಮಹಿಳೆ. ಮನೆಯ ಸಮೀಪ ಮಧ್ಯಾಹ್ನದ ವೇಳೆ...
Blog

ಸಿ ಎಂ ಜಾಯ್ ನಿಧನ

Madhyama Bimba
ಕ್ರಷರ್ ಉದ್ಯಮದಲ್ಲಿ ಹೆಸರುವಾಸಿಯಾಗಿದ್ದ ಸಿ ಎಂ ಜಾಯ್ ಇಂದು ನಿಧನರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ 78 ವರ್ಷ ವಯಸ್ಸು ಆಗಿತ್ತು. ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಆಗಿದ್ದರು. ಪತ್ನಿ,...
Blog

ರೋಟರಿ ಕ್ಲಬ್ ಟೆಂಪಲ್ ಟೌನ್‌ನ ಪದಗ್ರಹಣ

Madhyama Bimba
ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೂಡುಬಿದಿರೆ ನಿಶ್ಮಿತ ಟವರ್ಸ್ ನ ಪ್ಯಾರಡೈಸ್ ಮಲ್ಟಿ ಪರ್ಪಸ್ ಹಾಲ್ ನಲ್ಲಿ ಜುಲೈ 10ರಂದು ನಡೆಯಿತು....
Blog

ಮಿಡ್ ಟೌನ್‌ ರೋಟರಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Madhyama Bimba
ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್‌ ಇದರ 2026-27ನೇ ಸಾಲಿನ ಅಧ್ಯಕ್ಷ ಮುರಳೀಧರ ಕೋಟ್ಯಾನ್, ಕಾರ್ಯದರ್ಶಿ ಅಭಿನಂದನ್ ಬಲ್ಲಾಳ್ ಮತ್ತು ತಂಡದ ಪದಗ್ರಹಣ ಸಮಾರಂಭವು ಇಲ್ಲಿನ ಹೋಟೆಲ್ ಪಂಚರತ್ನ ಇಂಟರ್‌ನ್ಯಾಷನಲ್ ಸಭಾಭವನದಲ್ಲಿ ಜು....
Blog

ಕರಾವಳಿ ರಂಗಾಯಣ : ತಂತ್ರಜ್ಞರು, ಕಲಾವಿದರ ಆಯ್ಕೆ – ಅರ್ಜಿ ಆಹ್ವಾನ

Madhyama Bimba
ಕಾರ್ಕಳ ಕರಾವಳಿ ರಂಗಾಯಣವು ತಾನು ಸಿದ್ದಪಡಿಸುವ ನಾಟಕಗಳು ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು 3 ಜನ ತಂತ್ರಜ್ಞರು (ಸಂಗೀತ/ಧ್ವನಿ ಸಂಯೋಜಕರು-1, ಬೆಳಕಿನ ವಿನ್ಯಾಸ-1, ರಂಗಸಜ್ಜಿಕೆ-ಪರಿಕರ-1) ಹಾಗೂ 12 ಮಂದಿ ಕಲಾವಿದರ ಆಯ್ಕೆಗಾಗಿ, ರಂಗಭೂಮಿಯಲ್ಲಿ ಅನುಭವವಿರುವ...
Blog

ಮೂಡುಬಿದಿರೆ ಮಹಾವೀರ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Madhyama Bimba
ಶ್ರೀ ಮಹಾವೀರ ಕಾಲೇಜಿನ ಪ್ರಥಮ ವರ್ಷದ ಬಿ.ಸಿ.ಎ. ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳು ಮತ್ತು ಉನ್ನತ ಶಿಕ್ಷಣದ ಹಾದಿಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ, ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಗಿತ್ತು....
Blog

ಬೆಳೆ ವಿಮೆ ಯೋಜನೆ : ನೋಂದಣಿ ಅವಧಿ ವಿಸ್ತರಣೆ

Madhyama Bimba
ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯಡಿ, ಜಿಲ್ಲೆಯ ರೈತರನ್ನು ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳ ವಿಮಾ ಯೋಜನೆಗೆ ಒಳಪಡಿಸಲು ನಿಗಧಿಪಡಿಸಲಾಗಿದ್ದ ಬೆಳೆ ವಿಮೆ ನೋಂದಣಿ ಅವಧಿಯನ್ನು...
Blog

ಚೈತನ್ಯ ಕಲಾವಿದರು ಬೈಲೂರು ಇವರ ಈ ವರ್ಷದ ನಾಟಕದ ಶೀರ್ಷಿಕೆ ಬಿಡುಗಡೆ

Madhyama Bimba
ಬೈಲೂರು: ನಾಟಕ ರಂಗದಲ್ಲಿ ಮುಂಚೂಣಿ ತಂಡವಾಗಿ ಪ್ರಚಲಿತದಲ್ಲಿರುವ ಚೈತನ್ಯ ಕಲಾವಿದರು ಬೈಲೂರು ಅವರ ಈ ವರ್ಷದ ತುಳು ಹಾಸ್ಯಮಯ ನಾಟಕದ ಶೀರ್ಷಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಹಿಂದೆ ವಿಭಿನ್ನ ನಾಟಕಗಳನ್ನು ಜನರಿಗೆ ನೀಡುತ್ತಾ ಪ್ರಶಂಸೆಯ ತಂಡವಾಗಿ...

This website uses cookies to improve your experience. We'll assume you're ok with this, but you can opt-out if you wish. Accept Read More